ವಿದ್ಯಾರ್ಥಿಗಳಲ್ಲಿ ಫಲಿತಾಂಶ ಬಿಡುಗಡೆ ಯಾವಾಗ ಎಂಬ ಯೋಚನೆ ಯಲ್ಲಿದ್ದ ಜನರಿಗೆ ಸೂಕ್ತ ಮಾಹಿತಿ ಇದಾಗಿದ್ದು, ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.
Tag:
Tomorrow second puc result
-
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ. ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶೇ.86.38 …
