ಪ್ರತಿಯೊಬ್ಬರೂ ತಮ್ಮ ಹಲ್ಲುಗಳನ್ನು ಸ್ವಚ್ಛವಾಗಿರಿಸಿಕೊಳ್ಳಲು ಪ್ರತಿದಿನಟೂತ್ಪೇಸ್ಟ್ ಬಳಸುವುದು ಸಾಮಾನ್ಯ ಸಂಗತಿಯಾಗಿದೆ. ಟೂತ್ಪೇಸ್ಟ್ ಅನ್ನು ಶುದ್ದೀಕರಣ ಗುಣಲಕ್ಷಣಗಳನ್ನು ಹೊಂದಿರುವ ಪದಾರ್ಥಗಳಿಂದ ತಯಾರಿಸಲಾಗುತ್ತದೆ. ಟೂತ್ಪೇಸ್ಟ್ ಹಲ್ಲುಗಳನ್ನು ಸಂರಕ್ಷಿಸುವುದರ ಜತೆಗೆ ಚರ್ಮದ ಸಮಸ್ಯೆಗಳನ್ನು ಕೂಡ ನಿ ವಾರಿಸುತ್ತದೆ. ಅಷ್ಟೇ ಅಲ್ಲ ಇನ್ನಿತರ ದಿನಬಳಕೆಯ ವಸ್ತುಗಳ ಹೊಳಪನ್ನು …
Tag:
