SSLC Mark: ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಮಕ್ಕಳು ಇನ್ನು ಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮಾದರಿಯಲ್ಲೇ ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (PUC) ಪರೀಕ್ಷೆ ಬರೆಯಲಿದ್ದಾರೆ.
Tag:
