Chikkamagaluru: ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಪ್ರವಾಸಿಗರಿಗೆ ಶಾಕ್ ನೀಡಿದ್ದು, ಜಿಲ್ಲೆಯ ಪ್ರಸಿದ್ಧ 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಮನವಿಯ ಮೇರೆಗೆ ಜಿಲ್ಲಾಧಿಕಾರಿ …
Tourists
-
Delhi: ಹೆಚ್ಚಿನ ಟ್ರಾಫಿಕ್ ಪೊಲೀಸರುಗಳು ಟ್ರಾಫಿಕ್ ರೂಲ್ಸ್ ಫಾಲೋ ಮಾಡದವರಿಗೆ ದಂಡವನ್ನು ವಿಧಿಸದೆ ಅವರ ಬಳಿ ಹೆಚ್ಚುವರಿ ಹಣ ಅಥವಾ ಲಂಚವನ್ನು ಪಡೆದು ಕಳುಹಿಸಿಬಿಡುತ್ತಾರೆ.
-
News
Coorg Tourism: ಕೊಡಗು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಏರಿಕೆ : ಕಳೆದ ಎರಡುವರೆ ವರ್ಷದಲ್ಲಿ 95 ಲಕ್ಷಕ್ಕೂ ಹೆಚ್ಚು ಪ್ರವಾಸಿಗರ ದಂಡು
by V Rby V RCoorg Tourism: 2023 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ ಪ್ರಕಾರ 43,69,507, 2024 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ 45,72,790, 2025 ನೇ ಸಾಲಿನ ಜೂನ್ ಅಂತ್ಯಕ್ಕೆ 10.50 ಲಕ್ಷ ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ
-
News
Sikkim Flood Situation: ಸಿಕ್ಕಿಂನಲ್ಲಿ ಭಾರೀ ಮಳೆ – ಪ್ರವಾಹಕ್ಕೆ ಸಿಲುಕಿದ್ದ 113 ಪ್ರವಾಸಿಗರ ರಕ್ಷಣೆ ಕಾರ್ಯಕ್ಕೆ ಹವಾಮಾನ ಅಡ್ಡಿ
Sikkim Flood Situation : ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಸ್ಸಾಂನಲ್ಲಿ ಇದುವರೆಗೆ 11 ಸಾವುಗಳು ಸಂಭವಿಸಿವೆ, ನಂತರ ಅರುಣಾಚಲ ಪ್ರದೇಶದಲ್ಲಿ ಸಾವಿನ ಸಂಖ್ಯೆ 10 ಕ್ಕೆ ಏರಿದೆ. ಮಣಿಪುರದಲ್ಲಿ 19,800 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ ಮತ್ತು 3,000 ಕ್ಕೂ …
-
Udupi: ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಯಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿರುವ ಮಲ್ಪೆ ಕಡಲ ತೀರದಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತಡೆ ಬೇಲಿ ನಿರ್ಮಿಸಲಾಗಿದೆ.
-
Dakshina Kannada: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಾಗಾಗಿ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
-
International
Submarine missing: ಟೈಟಾನಿಕ್ ಅವಶೇಷ ವೀಕ್ಷಣೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ನಾಪತ್ತೆ!!
by ಹೊಸಕನ್ನಡby ಹೊಸಕನ್ನಡಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದ ಸಣ್ಣ ಜಲಾಂತರ್ಗಾಮಿ (Submarine missing) ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ
-
Travel
Good news from Indian Railway: ಪ್ರವಾಸೋದ್ಯಮಿಗಳಿಗೆ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮದಿಂದ ಗುಡ್ ನ್ಯೂಸ್ : ಊಟಿ ಸೇರಿದಂತೆ ಹಲವು ಪ್ರದೇಶಗಳನ್ನು ಕಣ್ತುಂಬಿಕೊಳ್ಳಲು ನಿಮಗಿದೋ ಅವಕಾಶ!
ಐಆರ್ಸಿಟಿಸಿ ಪ್ರವಾಸ ಪ್ಯಾಕೇಜ್ ನೀಡುತ್ತಿದ್ದು, ಉತ್ತಮವಾದ ಆಫರ್ ಮೂಲಕ ಹಲವು ಪ್ರದೇಶಗಳ ರಮಣೀಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದು
-
HealthlatestNewsಕೋರೋನಾಮಡಿಕೇರಿ
ʻಪ್ರವಾಸಿ ತಾಣ ಕೊಡಗಿʼನಲ್ಲಿ ಮಾಸ್ಕ್, ಸ್ಯಾನಿಟೈಸೇಶನ್ , ದೈಹಿಕ ಅಂತರ ಕಡ್ಡಾಯ : ಡಿಹೆಚ್ಓ ಡಾ. ವೆಂಕಟೇಶ್ ಆದೇಶ
ಹೊರ ದೇಶಗಳಲ್ಲಿ ಕೊರೊನಾ ಹೆಚ್ಚಳ ಬೆನ್ನಲ್ಲೆ ರಾಜ್ಯದಲ್ಲೂ ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಸರ್ಕಾರ ಸೂಚನೆ ನೀಡಿದ ಬೆನ್ನಲ್ಲೆ ಪ್ರವಾಸಿ ತಾಣ ಕೊಡಗಿನಲ್ಲಿ ಮಾಸ್ಕ್, ಸ್ಯಾನಿಟೈಸೇಶನ್ , ದೈಹಿಕ ಅಂತರ ಕಡ್ಡಾಯಗೊಳಿಸಿ ಡಿಹೆಚ್ಓ ಡಾ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಮಡಿಕೇರಿಯ …
-
ಭಾರತ ಕೇವಲ ಸಂಸ್ಕೃತಿಯ ತವರು ಮಾತ್ರವಲ್ಲದೆ, ಸೌಂದರ್ಯದ ಗಣಿಯೆಂದರೆ ಎಂದರೆ ತಪ್ಪಾಗದು. ವಿಶೇಷತೆಯ ಆಗರವಾಗಿರುವ ಕಲೆ , ಸಾಹಿತ್ಯದ ಜೊತೆಗೆ ವಿಭಿನ್ನ ಆಚರಣೆ, ಜೀವನ ಶೈಲಿಯನ್ನು ಒಳಗೊಂಡಿದೆ. ಸುಪ್ರಸಿದ್ಧ ಪುರಾತನ ಹಿನ್ನೆಲೆಯುಳ್ಳ ದೇವಾಲಯಗಳು, ಕಣ್ಣಿಗೆ ಹಬ್ಬವನ್ನು ಉಣ ಬಡಿಸುವ ಪ್ರಕೃತಿಯ ಮಡಿಲಲ್ಲಿ …
