Fee hike: ಮೈಸೂರಿನ ಮೃಗಾಲಯ ಹಾಗೂ ವಿಶ್ವವಿಖ್ಯಾತ ಕೃಷ್ಣರಾಜ ಸಾಗರ ಬೃಂದಾವನ ದರ ಏರಿಸಿದ ಬೆನ್ನಲ್ಲೇ, ಪಕ್ಷಿ ಕಾಶಿ ಎಂದೇ ಹೆಸರುವಾಸಿಯಾದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಪ್ರವೇಶ ಶುಲ್ಕ ಮತ್ತು ದೋಣಿ ವಿಹಾರ ಶುಲ್ಕವನ್ನು ಅರಣ್ಯ ಇಲಾಖೆ ಹೆಚ್ಚಿಸಿದೆ
Tag:
