ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿರುವ ಏರ್ಬ್ಯಾಗ್ಗಳು ತೆರೆದುಕೊಳ್ಳದಿದ್ದರೆ, ಅದರಲ್ಲಿ ಕುಳಿತಿರುವವರ ಜೀವಕ್ಕೆ ಅಪಾಯವಿದೆ. ಅಪಘಾತದ ಸಂದರ್ಭದಲ್ಲಿ, ಪ್ರಯಾಣಿಕರ ಜೀವ ಉಳಿಸುವಲ್ಲಿ ಏರ್ ಬ್ಯಾಗ್ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕಾಗಿಯೇ, ಯಾವುದೇ ಕಾರಿನಲ್ಲಿ ಕನಿಷ್ಠ 2 ಏರ್ಬ್ಯಾಗ್ಗಳನ್ನು ಹೊಂದಿರಬೇಕು ಎಂದು ಸರ್ಕಾರವು ಈಗಾಗಲೇ ಕಡ್ಡಾಯಗೊಳಿಸಿದೆ. …
Tag:
