ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್,ಸೈಕಲ್ ಸವಾರನ ಮೇಲೆ ಮಗುಚಿ ಬಿದ್ದು ಆತ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಗದ್ಯಾಳ ಗ್ರಾಮದಲ್ಲಿ ಇಂದು ಈ ಅಪಘಾತ ಸಂಭವಿಸಿದ್ದು,ಪರಿಣಾಮವಾಗಿ, ಜಮಖಂಡಿ ತಾಲೂಕಿನ ವಿಠಲ ಮಾಳಿ (45) ಸಾವಿಗೀಡಾಗಿದ್ದಾರೆ.ಈ ಅವಘಡದಲ್ಲಿ ಇನ್ನಿಬ್ಬರು …
