ಬೊಮ್ಮನಹಳ್ಳಿ: ನಾಟಿಕೋಳಿ ಸಾರು, ರಾಗಿಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಅಕ್ಕ ಬರೋಬ್ಬರಿ 10 ಮುದ್ದೆ ಮುರಿದರೆ, ತಮ್ಮ 12 ಮುದ್ದೆ ಬಡಿದು ಬಾಯಿಗೆ ಹಾಕ್ಕೊಂಡು ಪ್ರಥಮ ಸ್ಥಾನ ಗಳಿಸಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಭಾನುವಾರ ಎಚ್ಎಸ್ಆರ್ ಬಡಾವಣೆಯಲ್ಲಿ ನಾಟಿ ಕೋಳಿ ಸಾರು, ರಾಗಿ …
Tag:
