Vaishnavi Gowda: ʼಸೀತಾರಾಮʼ ಸೀರಿಯಲ್ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಪೊಲೀಸರು ದಂಡ ವಿಧಿಸಿದ್ದಾರೆ.
Tag:
Traffic rules violation
-
ಈಗಿನ ದಿನಗಳಲ್ಲಿ ಟ್ರಾಫಿಕ್ ರೂಲ್ಸ್ ಪಾಲಿಸುತ್ತಾ ಎಚ್ಚರಿಕೆಯಿಂದ ವಾಹನ ಚಲಾಯಿಸಿದ್ರೆ ಮಾತ್ರ ನಾವು ಸುರಕ್ಷಿತವಾಗಿ ಮನೆಗೆ ತಲುಪಬಹುದು. ಹಲವಾರು ಜನರು ರಾಂಗ್ ಸೈಡ್ ಡ್ರೈವಿಂಗ್, ಸಿಗ್ನಲ್ ಬ್ರೇಕ್ ಮಾಡೋದು ಹೀಗೇ ಹಲವಾರು ರೀತಿಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಾರೆ. ಹೀಗೇ ಸಂಚಾರಿ ನಿಯಮಗಳನ್ನು …
