ಪೊಲೀಸರು ಪೊಲೀಸ್ ಇಲಾಖಾ ವಾಹನಗಳನ್ನುಬಳಸುವಾಗ ಪೊಲೀಸ್ ಸಿಬ್ಬಂದಿ ಏನಾದರೂ ಸಂಚಾರ ನಿಯಮ ಉಲ್ಲಂಘಿಸಿದರೆ, ಇದನ್ನು ಗಂಭೀರವಾಗಿ ತೆಗೆದುಕೊಳ್ಳುವುದಾಗಿ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಹಾಗಾಗಿ ಇಲಾಖೆಯ ಯಾವುದೇ ಪೊಲೀಸ್ ವಾಹನಗಳು ನಿಯಮ ಉಲ್ಲಂಘಿಸದಂತೆ ಕಟ್ಟುನಿಟ್ಟಿನ ಸೂಚನೆ …
Traffic Rules
-
ಇಂದು ಹೆಚ್ಚಿನವರು ಪ್ರಯಾಣಿಸುವಾಗ ಬಳಸುವ ಆಪ್ ಎಂದರೆ ಗೂಗಲ್ ಮ್ಯಾಪ್. ಹೆಚ್ಚಿನವರು ಮ್ಯಾಪ್ ಬಳಸಿಕೊಂಡೆ ಹೊಸ-ಹೊಸ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಇಂತಹ ಗೂಗಲ್ ಮ್ಯಾಪ್ ಹೊಸ ಯೋಜನೆಗಳನ್ನು ರೂಪಿಸುತ್ತಲೇ ಬಂದಿದೆ. ಮುಂಚಿತವಾಗಿ ರಸ್ತೆಯನ್ನು ವೀಕ್ಷಿಸಲು ಗೂಗಲ್ ಸ್ಟ್ರೀಟ್ ವ್ಯೂ ಆಪ್ ಅನ್ನು …
-
ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದರೆ ಪೊಲೀಸರು ದಂಡ ವಿಧಿಸುತ್ತಾರೆ. ಈ ನಿಯಮ ಉಲ್ಲಂಘಿಸಿದರೆ ಇಂತಿಷ್ಟು ದಂಡ ಎಂದು ಪಾವತಿಸಬೇಕಾಗುತ್ತದೆ. ಆದರೆ ಪಂಜಾಬ್ನಲ್ಲಿ ಇನ್ನು ಮುಂದೆ ನಿಯಮ ಉಲ್ಲಂಘಿಸಿದವರಿಗೆ ವಿಭಿನ್ನವಾದ ಶಿಕ್ಷೆ ನೀಡಲು ಸರ್ಕಾರ ಮುಂದಾಗಿದೆ. ಹೌದು. ಪಂಜಾಬ್ನಲ್ಲಿ ಇನ್ನು ಮುಂದೆ ನಿಯಮ ಉಲ್ಲಂಘಿಸಿದವರಿಗೆ …
-
ಸರ್ಕಾರ ವಾಹನ ಸವಾರರ ಸುರಕ್ಷತೆಗಾಗಿ ಹಲವು ರಸ್ತೆ ಸಂಚಾರಿ ನಿಯಮಗಳನ್ನು ಜಾರಿಗೊಳಿಸಿದೆ. ಇಂತಹ ಕಾನೂನುಗಳನ್ನು ಪಾಲಿಸದಿದ್ದರೆ ನೀವು ದಂಡ ಪಾವತಿಸಬೇಕಾಗುತ್ತದೆ. ಆದರೆ, ಕೇಂದ್ರ ಸರ್ಕಾರದ ಕೆಲವು ನಿಯಮಗಳ ಕುರಿತು ನೀವು ತಿಳಿದಿದ್ದು, ದಂಡದಿಂದ ಪಾರಾಗಲು ಈ ನಿಯಮಗಳನ್ನು ಪಾಲಿಸುತ್ತೀರಿ. ಆದ್ರೆ, ‘ಚಪ್ಪಲಿ’ಗಳನ್ನು …
-
latestTravelಬೆಂಗಳೂರು
ವಾಹನ ಸವಾರರಿಗೆ ಗುಡ್ ನ್ಯೂಸ್!, ಇನ್ಮುಂದೆ ಈ ವಾಹನಗಳ ದಾಖಲೆಗಳನ್ನು ಮಾತ್ರ ಪರಿಶೀಲಿಸುತ್ತಾರೆ ಟ್ರಾಫಿಕ್ ಪೊಲೀಸ್
ಟ್ರಾಫಿಕ್ ಪೊಲೀಸರಿಂದಾಗಿ ಪ್ರಯಾಣ ಮಾಡಲು ಹಿಂದೆ ಮುಂದೆ ನೋಡುತ್ತಿದ್ದ ವಾಹನ ಸವಾರರಿಗೆ ರಿಲೀಫ್ ಸಿಕ್ಕಿದ್ದು, ರಸ್ತೆಯಲ್ಲಿ ಬರುವ ಎಲ್ಲ ವಾಹನಗಳನ್ನು ಅಡ್ಡಗಟ್ಟಿ ದಾಖಲೆ ಪರಿಶೀಲಿಸಬಾರದು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. ರಸ್ತೆಯಲ್ಲಿ ಹೋಗುವ ವೇಳೆ ಟ್ರಾಫಿಕ್ ಪೊಲೀಸರು …
-
InterestinglatestNewsTravel
ನೋ ಪಾರ್ಕಿಂಗ್ನಲ್ಲಿ ನಿಂತ ವಾಹನಗಳ ಚಿತ್ರವನ್ನು ಕಳುಹಿಸುವ ವ್ಯಕ್ತಿಗೆ ಬಹುಮಾನ! – ಹೊಸ ಕಾನೂನು ಜಾರಿ
ದೇಶದಲ್ಲಿ ಜನಸಂಖ್ಯೆ ಏರಿಕೆಯಾಗುತ್ತಿರುವಂತೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಎಂದೇ ಹೇಳಬಹುದು. ಅದರಲ್ಲೂ ಸರಿಯಾಗಿ ಲೆಕ್ಕಹಾಕಿದರೆ ಜನರಿಗಿಂತ ಹೆಚ್ಚು ವಾಹನಗಳೇ ತುಂಬಿಹೋಗಿದೆ. ಹೀಗಾಗಿ ಪಾರ್ಕಿಂಗ್ ಎಂಬುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅದೆಷ್ಟೇ ಕಾನೂನು ಜಾರಿಗೊಳಿಸಿದರೂ ಸಿಕ್ಕ ಸಿಕ್ಕ ಜಾಗದಲ್ಲಿ ಗಾಡಿಯನ್ನು ಪಾರ್ಕ್ ಮಾಡುವುದನ್ನು …
-
ದೆಹಲಿ : ಪೊಲೀಸ್ ಕಮಿಷನರ್ ಅಜಯ್ ಕ್ರಿಶನ್ ಶರ್ಮಾ ಸರಕಾರಿ ವಾಹನಗಳಲ್ಲಿ ಮುಂಬದಿ ಸೀಟಿನಲ್ಲಿ ಕುಳಿತುಕೊಳ್ಳುವ ಸರಕಾರಿ ಅಧಿಕಾರಿಗಳು ಸೀಟ್ ಬೆಲ್ಟ್ ಧರಿಸದೇ ಇರುವುದನ್ನು ಅನೇಕ ಬಾರಿ ಗಮನಿಸಿದ್ದೇವೆ. ಹಾಗಾಗಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿಗೆ ದುಪ್ಪಟ್ಟು ದಂಡವನ್ನು ವಿಧಿಸಲಾಗುತ್ತದೆ …
-
latestNewsಬೆಂಗಳೂರು
ಹಾಫ್ ಹೆಲ್ಮೆಟ್ ಧರಿಸಿದರೆ ಇನ್ನು ಬೀಳುತ್ತೆ ದಂಡ | ಹೆಲ್ಮೆಟ್ ಕೊಳ್ಳುವ ಸಂದರ್ಭ ಖಚಿತ ಪಡಿಸಿಕೊಳ್ಳಿ ISI ಮಾರ್ಕ್ !
ದ್ವಿಚಕ್ರ ವಾಹನ ಸವಾರರು ಇನ್ನು ಮುಂದೆ ಹಾಫ್ ಹೆಲ್ಮೆಟ್ ಧರಿಸುವಂತಿಲ್ಲ. ಜೊತೆಗೆ ಐಎಸ್ ಐ ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸುವಂತಿಲ್ಲ ಎಂದು ಸಿಟಿ ಸಂಚಾರಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ರೂಲ್ಸ್ ಜಾರಿಯಾಗಿರುವುದು ಬೆಂಗಳೂರಿನಲ್ಲಿ. ಇನ್ನು ಮುಂದೆ ಹಾಫ್ ಹೆಲ್ಮೆಟ್ …
-
ಇಲ್ಲಿಯವರೆಗೆ ರೂಲ್ಸ್ ಬ್ರೇಕ್ ಮಾಡಿದರೆ ವಾಹನ ಸವಾರರಿಗೆ ಮಾತ್ರ ದಂಡ ವಿಧಿಸುತ್ತಿದ್ದ ಸಂಚಾರಿ ಪೊಲೀಸ್ ಇಲಾಖೆ ಈಗ ಪಾದಾಚಾರಿಗಳಿಗೂ ದಂಡ ವಿಧಿಸಲು ಚಿಂತನೆ ನಡೆಸುತ್ತಿದೆ ಎಲ್ಲೆಂದರಲ್ಲಿ ರಸ್ತೆ ದಾಟಿ ಕಳೆದ ವರ್ಷ 69 ಜನ ಮೃತಪಟ್ಟಿದ್ದು, ಈ ತೊಂದರೆಗಳಿಂದ ಜನರ ಜೀವ …
