Subramanya : ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ (ಜನರಲ್ ಪವರ್ ಆಫ್ ಅಟಾರ್ನಿ) ಬೆಂಗಳೂರಿನ ಬಸವನಗುಡಿ ನಿವಾಸಿ ಪ್ರಸನ್ನ (64) ಅವರು ರೈಲಿನಿಂದ ಬಿದ್ದು ಮೃತಪಟ್ಟಿದ್ದಾರೆ.
Train accident
-
News
Tragedy: ಹೆಂಡ್ತಿ ಜೊತೆ ಗಲಾಟೆ: ನಾಲ್ಕು ಪುಟ್ಟ ಮಕ್ಕಳ ಕರೆದುಕೊಂಡು ರೈಲಿಗೆ ಹಾರಿದ ತಂದೆ
by Mallikaby MallikaTragedy: ಹೆಂಡತಿ ಜೊತೆ ಜಗಳ ಮಾಡಿಕೊಂಡ ಗಂಡ ತನ್ನ 3 ರಿಂದ 9 ವರ್ಷ ಪ್ರಾಯದ ಒಳಗಿನ ನಾಲ್ಕು ಮಕ್ಕಳನ್ನು ಜೊತೆಗೆ ಕರೆದುಕೊಂಡು ಹೋಗಿ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿದ್ದು, ಎಲ್ಲರೂ ಸಾವಿಗೀಡಾಗಿದ್ದಾರೆ. ಈ ಘಟನೆ ಹರಿಯಾಣದ ಗುರುಗ್ರಾಮ್ನಲ್ಲಿ ನಡೆದಿದೆ.
-
News
Train Accident : ಬೆಂಗಳೂರಿನಿಂದ ಒಡಿಶಾಗೆ ಹೋಗ್ತಿದ್ದ ಎಕ್ಸ್ಪ್ರೆಸ್ ರೈಲು ಅಪಘಾತ- ಹಳಿ ತಪ್ಪಿದ 11 ಭೋಗಿಗಳು !! ಹಲವರ ಸ್ಥಿತಿ ಗಂಭೀರ
Train Accident : ಬೆಂಗಳೂರಿನಿಂದ ಗುವಾಹಾಟಿಗೆ ತೆರಳುತ್ತಿದ್ದ ಕಾಮಾಕ್ಯ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಒಡಿಶಾದ ಮಂಗೂಲಿ ನಿಲ್ದಾಣದ ಸಮೀಪದ ಚೌದ್ವಾರ್ ಬಳಿ ನಡೆದಿದೆ.
-
Nanjanagudu: ಹೆಂಡತಿಯೊಂದಿಗೆ ರೈಲ್ವೇ ಟ್ರ್ಯಾಕ್ ಮೇಲೆ ನಡೆಯುತ್ತ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಗಂಡ ರೈಲು ಬರೋದನ್ನ ಗಮನಿಸದೆ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಮನಮಿಡಿಯುವ ಘಟನೆ ನಡೆದಿದೆ. ಹೌದು, ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ(Nanjanagudu) ಬಿಹಾರ ಮೂಲದ ಮನುಕುಮಾರ್ (27) ಎಂಬ ವಿವಾಹಿತ …
-
News
Visakhapatnam: ಮತ್ತೊಂದು ರೈಲು ದುರಂತ: ಎರಡು ಪ್ಯಾಸೆಂಜರ್ ರೈಲು ಡಿಕ್ಕಿ – 3 ಸಾವು, 40 ಮಂದಿಗೆ ಗಂಭೀರ ಗಾಯ !
by ಹೊಸಕನ್ನಡby ಹೊಸಕನ್ನಡವಿಶಾಖಪಟ್ಟಣಂ : ಆಂಧ್ರ ಪ್ರದೇಶದಲ್ಲಿ, ಇಂದು ಭಾನುವಾರ ಸಂಜೆ ಮತ್ತೊಂದು ರೈಲು ಅವಘಡ ಸಂಭವಿಸಿದೆ. ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣಂ- ರಗಡ ಪ್ಯಾಸೆಂಜರ್ ರೈಲಿನ ನಡುವೆ ಹಿಂಬದಿ ಢಿಕ್ಕಿ ಸಂಭವಿಸಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಈಗಿನ ಮಾಹಿತಿಗಳು ಬಂದಾಗ, 40 …
-
InternationallatestNews
Bangladesh: ಮತ್ತೊಂದು ಭೀಕರ ರೈಲು ಅಪಘಾತ, ಎರಡು ರೈಲುಗಳ ಡಿಕ್ಕಿ, 20 ಸಾವು, ನೂರಾರು ಗಾಯ !
by ವಿದ್ಯಾ ಗೌಡby ವಿದ್ಯಾ ಗೌಡBangladesh trains accident : ಬಾಂಗ್ಲಾದೇಶದ (Bangladesh) ಭೈರಬ್ನಲ್ಲಿ ಎರಡು ರೈಲುಗಳು ಭೀಕರವಾಗಿ ಡಿಕ್ಕಿ (bangladesh Trains Accident) ಹೊಡೆದಿದ್ದು, ಘಟನೆ ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೂಡ್ಸ್ ರೈಲು ಹಿಂದಿನಿಂದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ …
-
News
Train Accident: ಬಿಹಾರದಲ್ಲಿ ಮತ್ತೊಂದು ಭೀಕರ ರೈಲು ದುರಂತ, ಹಳಿತಪ್ಪಿದ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್
by ಕಾವ್ಯ ವಾಣಿby ಕಾವ್ಯ ವಾಣಿಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ಬುಧವಾರ ರಾತ್ರಿ 9.30 ಕ್ಕೆ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಹಲವು ಬೋಗಿಗಳು ಹಳಿತಪ್ಪಿ
-
290 ಜನರನ್ನು ಬಲಿ ಪಡೆದಿದ್ದ ಒಡಿಶಾದ ಬಾಲಸೋರ್ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿದೆ.
-
NationalNews
Train accident: ಒಡಿಶಾ ರೈಲು ದುರಂತ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ! ರೈಲುಗಳ ಡಿಕ್ಕಿ, ರೆಡ್ಸಿಗ್ನಲ್ ಇದ್ದರೂ ವೇಗವಾಗಿ ಬಂದ ರೈಲು
by Mallikaby MallikaTrain accident : ಮುಂಜಾನೆ ಸುಮಾರು 4 ಗಂಟೆಯ ಹೊತ್ತಿಗೆ ಸರಕು ತುಂಬಿದ ಹಾಗೂ ನಿರ್ವಹಣೆಗೆ ನಿಂತಿದ್ದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ
-
