Railway: ರೈಲ್ವೆ (Railway ) ವಿಭಾಗದಲ್ಲಿ ಈಗಾಗಲೇ ಹೆಚ್ಚಿನ ಬೆಳವಣಿಗೆ, ಅಭಿವೃದ್ಧಿಯನ್ನು ಕಾಣುವುದರ ಜೊತೆ ಜೊತೆಗೆ ಜನರ ಕ್ಷೇಮ ಮತ್ತು ರಕ್ಷಣೆಯ ದೃಷ್ಟಿಯಿಂದ ಹಲವಾರು ಹೊಸ ಯೋಜನೆ ಜಾರಿ ತಂದಿದೆ.
Tag:
Train time cheking
-
ಮೊದಲೆಲ್ಲಾ ರೈಲು ಸಂಚಾರ ಮಾಡಬೇಕೆಂದರೆ ಅರ್ಧ ಗಂಟೆ ಮೊದಲೇ ಪ್ಲಾಟ್ಫಾರ್ಮ್ಗೆ ಹೋಗಿ ಕಾಯಬೇಕಿತ್ತು. ಮತ್ತು ನಿರ್ದಿಷ್ಟವಾಗಿ ರೈಲು ಯಾವ ಸಮಯಕ್ಕೆ ಬರುತ್ತದೆ ಎಂದು ಊಹಿಸಲು ಜನರಿಗೆ ಸಾಧ್ಯ ಆಗುತ್ತಿರಲಿಲ್ಲ. ಇನ್ನು ಮುಂದೆ ಪೇಟಿಯಂ ಆ್ಯಪ್ ಮೂಲಕ ನೀವು ಹತ್ತುವ ರೈಲು ಎಷ್ಟು …
