ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಶ್ರವಣಬೆಳಗೊಳದಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಪ್ರಯಾಣಿಕರಿಗೆ ಮಹತ್ವದ ಸುದ್ದಿ ನೀಡಿದೆ. ಕಳೆದ ಆರು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಬೆಂಗಳೂರು-ಮಂಗಳೂರು-ಕಾರವಾರ ‘ಗೊಮ್ಮಟೇಶ್ವರ ಎಕ್ಸ್ಪ್ರೆಸ್’ (16575/16576) ರೈಲು ಸೇವೆ ಪುನರಾರಂಭಗೊಳ್ಳುವ ಎಲ್ಲಾ ಸಿದ್ಧತೆ ಆಗಿದೆ. ವಿದ್ಯುದೀಕರಣ …
Tag:
