ಗುಜರಾತ್: ಗೂಡ್ಸ್ ರೈಲು ಹಳಿತಪ್ಪಿದ ಕಾರಣ ಇಂದು ಗುಜರಾತ್ನಲ್ಲಿ ರೈಲು ಸಂಚಾರ ಸದ್ಯ ಸ್ಥಗಿತಗೊಂಡಿದೆ. ವರದಿಗಳ ಪ್ರಕಾರ, ಮಂಗಲ್ ಮಹುದಿ-ಲಿಮ್ಖೇಡಾ ನಿಲ್ದಾಣಗಳ ನಡುವೆ ರೈಲಿನ 16 ಬೋಗಿಗಳು ಹಳಿತಪ್ಪಿದ್ದು, ಇದರಿಂದಾಗಿ ವಿದ್ಯುತ್ ಪೂರೈಕೆಗೆ ಹಾನಿಯಾಗಿದೆ. ಇನ್ನೂ, ಹಳಿತಪ್ಪಿದ ಪರಿಣಾಮ ಮುಂಬೈ-ದೆಹಲಿ ನಡುವೆ …
Tag:
Train track
-
ವೇಗವಾಗಿ ಚಲಿಸುತ್ತಿದ್ದ ಎಕ್ಸ್ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತು ಯುವಕನೋರ್ವ ಪ್ರಾಣದ ಹಂಗು ತೊರೆದು ಹುಚ್ಚಾಟ ತೋರಿದ ಘಟನೆ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರಕ್ಕೆಬರುತ್ತಿದ್ದ ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತಿದ್ದ ಯುವಕ, ರೈಲಿನ ಬಾಗಿಲು ಹಿಡಿದು ಜೋಕಾಲಿ ಆಡುವುದು, …
-
ಕಡಬ: ಸುಬ್ರಹ್ಮಣ್ಯ ಮಂಗಳೂರು ರೈಲ್ವೇಯ ಸುಬ್ರಹ್ಮಣ್ಯ ಸಮೀಪ ಸೋಮವಾರ ಹಳಿ ಬಿರುಕು ಬಿಟ್ಟರೂ ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ( ಸುಬ್ರಹ್ಮಣ್ಯ ರೋಡ್) ಮುಂದಕ್ಕೆ ಎಡಮಂಗಲ ಸಮೀಪ ತಲುಪಿದಾಗ ಹಳಿ ಬಿರುಕು …
