ಚಲಿಸುತ್ತಿರುವ ರೈಲಿಗೆ ಹತ್ತಲು ಹೋಗಿ ಅದೆಷ್ಟೋ ಜನರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ಅದೇ ರೀತಿ ಇನ್ನೇನು ಪ್ರಾಣ ಹೋಗಿಯೇ ಬಿಡ್ತು ಅನ್ನುವಷ್ಟರಲ್ಲಿ ಅಧಿಕಾರಿಗಳು ವೃದ್ಧ ಮಹಿಳೆ ಮತ್ತು ಆಕೆಯ ಮಗನ ಜೀವವನ್ನು ಉಳಿಸಿದ ಘಟನೆ ನಡೆದಿದೆ. ಹೌದು. ಬಂಕುರಾ ರೈಲ್ವೆ ನಿಲ್ದಾಣದಲ್ಲಿ …
Train
-
ಕೇರಳ : ರೈಲಿನ ಕಂಪಾರ್ಟ್ಮೆಂಟ್ನಲ್ಲಿ ಹಾವು ಕಾಣಿಸಿಕೊಂಡ ಘಟನೆ ತಿರುವನಂತಪುರ – ನಿಜಾಮುದ್ದೀನ್ ಎಕ್ಸ್ಪ್ರೆಸ್ನ ರೈಲಿನಲ್ಲಿ ನಡೆದಿದೆ. ಎಕ್ಸ್ ಪ್ರೆಸ್ ರೈಲಿನಲ್ಲಿ ಬುಧವಾರ ರಾತ್ರಿ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿಕೊಂಡ ಪರಿಣಾಮ ಇತರೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದು, ಹಾವನ್ನು ಹುಡುಕುವ ಸಲುವಾಗಿ ಎರಡು …
-
ಮಂಗಳೂರು: ವಾರದಲ್ಲಿ ಮೂರು ದಿನ ಮಂಗಳೂರು -ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆಯನ್ನು ಆರಂಭಿಸಲಿದ್ದು, ಹೆದ್ದಾರಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ಜುಲೈ 27 ರಿಂದ ಆಗಸ್ಟ್ 31 ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರಿನಿಂದ ಬೆಂಗಳೂರು …
-
ಮಂಗಳೂರು:ಹಳಿ ತಪ್ಪಿದ ಗೂಡ್ಸ್ ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಕಳೆದ ತಡ ರಾತ್ರಿ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಬಳಿಯಲ್ಲೇ ನಡೆದಿದೆ. ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ …
-
ಗುಜರಾತ್: ಗೂಡ್ಸ್ ರೈಲು ಹಳಿತಪ್ಪಿದ ಕಾರಣ ಇಂದು ಗುಜರಾತ್ನಲ್ಲಿ ರೈಲು ಸಂಚಾರ ಸದ್ಯ ಸ್ಥಗಿತಗೊಂಡಿದೆ. ವರದಿಗಳ ಪ್ರಕಾರ, ಮಂಗಲ್ ಮಹುದಿ-ಲಿಮ್ಖೇಡಾ ನಿಲ್ದಾಣಗಳ ನಡುವೆ ರೈಲಿನ 16 ಬೋಗಿಗಳು ಹಳಿತಪ್ಪಿದ್ದು, ಇದರಿಂದಾಗಿ ವಿದ್ಯುತ್ ಪೂರೈಕೆಗೆ ಹಾನಿಯಾಗಿದೆ. ಇನ್ನೂ, ಹಳಿತಪ್ಪಿದ ಪರಿಣಾಮ ಮುಂಬೈ-ದೆಹಲಿ ನಡುವೆ …
-
Educationlatestಬೆಂಗಳೂರು
ಮಳೆರಾಯನ ಆರ್ಭಟ : ಶಾಲೆಗಳಲ್ಲಿ ಈ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಸೂಚನೆ
ಬೆಂಗಳೂರು : ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟುಹಾಕುತ್ತಿದ್ದಾರೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಹೊರಡಿಸಿದೆ. ಮಕ್ಕಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳಿಗೆ ಶಾಲಾ ಮುಖ್ಯೋಪಾದಯರು ಅಧಿಕಾರಿಗಳ ಸಹಮತಪಡೆದು ರಜೆ …
-
ಪಡೀಲ್ ಮತ್ತು ಮಂಗಳೂರು ಜಂಕ್ಷನ್ ವಿಭಾಗದ ನಡುವೆ ಬೆಳಗ್ಗೆ 9ರ ಅಸುಪಾಸಿನಲ್ಲಿ ಭೂಕುಸಿತ ಸಂಭವಿಸಿದ್ದರಿಂದ, ಕೆಲವೊಂದು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ರೈಲು ನಂ.06488 ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ಅನ್ ರಿಸರ್ವ್ಡ್ ಎಕ್ಸ್ಪ್ರೆಸ್ ವಿಶೇಷ ಸೇವೆಯನ್ನು ರದ್ದುಗೊಳಿಸಲಾಗಿದೆ. ಇದೇ ರೀತಿಯಲ್ಲಿ …
-
ಮಂಗಳೂರು: ತೀವ್ರ ಮಳೆಯಾಗುತ್ತಿರುವ ಕಾರಣ, ಮಂಗಳೂರು ಹೊರವಲಯದ ಪಡೀಲು ಬಳಿಯ ರೈಲು ಹಳಿ ಮೇಲೆ ಗುಡ್ಡ ಕುಸಿದ ಘಟನೆ ಇಂದು ನಡೆದಿದೆ. ರೈಲು ಹಳಿ ಮೇಲೆ ಕುಸಿದ ಗುಡ್ಡವನ್ನ ತೆರವು ಮಾಡುವ ಕಾರ್ಯ ನಡೆಯುತ್ತಿರುವುದರಿಂದಾಗಿ, ಎರಡು ರೈಲುಗಳ ಸಂಚಾರವನ್ನು ರೈಲ್ವೆ ಇಲಾಖೆ …
-
Jobslatestಬೆಂಗಳೂರು
ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 7
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೂರು ವರ್ಷಗಳ ಒಪ್ಪಂದದ ಮೇರೆಗೆ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ಹುದ್ದೆಗಳ …
-
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ಒಂದಿದ್ದು, ಇನ್ನು ಮುಂದೆ ರೈಲು ಟಿಕೆಟ್ಗಳಿಗಾಗಿ ಎಲ್ಲಿಯೂ ಹೋಗಬೇಕಾಗಿಲ್ಲ. ಯಾಕೆಂದರೆ ಇದಕ್ಕಾಗಿಯೇ ಇಲಾಖೆ ವಿಶೇಷ ಸೌಲಭ್ಯವನ್ನು ಪ್ರಾರಂಭಿಸಿದೆ. ಹೌದು. ರೈಲ್ವೇ ಇದೀಗ ತತ್ಕಾಲ್ ಟಿಕೆಟ್ಗಾಗಿ ಹೊಸ ಆ್ಯಪ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ IRCTC ವೆಬ್ಸೈಟ್ನಲ್ಲಿ …
