ವೇಗವಾಗಿ ಚಲಿಸುತ್ತಿದ್ದ ಎಕ್ಸ್ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತು ಯುವಕನೋರ್ವ ಪ್ರಾಣದ ಹಂಗು ತೊರೆದು ಹುಚ್ಚಾಟ ತೋರಿದ ಘಟನೆ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರಕ್ಕೆಬರುತ್ತಿದ್ದ ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತಿದ್ದ ಯುವಕ, ರೈಲಿನ ಬಾಗಿಲು ಹಿಡಿದು ಜೋಕಾಲಿ ಆಡುವುದು, …
Train
-
ಅದೆಷ್ಟೋ ಜನರು ಆ ಕ್ಷಣಕ್ಕೆ ಪ್ಲಾನ್ ಮಾಡಿ ಟ್ರಾವೆಲ್ ಮಾಡೋರೇ ಹೆಚ್ಚು. ಆದ್ರೆ ಈತರದ ತಕ್ಷಣ ಪ್ರಯಾಣಕ್ಕೆ ರೈಲ್ವೇ ಇಲಾಖೆ ಕೈ ಜೋಡಿಸುತ್ತಿರಲಿಲ್ಲ. ಯಾಕಂದ್ರೆ ರೈಲಿನಲ್ಲಿ ಪ್ರಯಾಣಿಸಬೇಕಾದರೆ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬೇಕಾಗಿತ್ತು. ಆದ್ರೆ ಇದೀಗ ಪ್ರಯಾಣಿಕರಿಗೆ ಸಿಹಿಸುದ್ದಿ ಒಂದಿದ್ದು, ಮೀಸಲಾತಿ …
-
ಮೈಸೂರು- ಬೆಳಗಾವಿ ನಡುವೆ ಸಂಚರಿಸುವ ವಿಶ್ವ ಮಾನವ ಎಕ್ಸ್ಪ್ರೆಸ್ ರೈಲು ರದ್ದಾಗಿರುವ ಪರಿಣಾಮ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ವಿಶ್ವ ಮಾನವ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಸಂಪೂರ್ಣವಾಗಿ ದೀರ್ಘಾವಧಿಯವರೆಗೆ ರದ್ದುಗೊಳಿಸಲಾಗುತ್ತಿದೆ. ನಿತ್ಯವೂ ಸರಕಾರಿ ಕೆಲಸಕ್ಕೆ ಹೋಗುವವರು, ವಿಧಾನಸೌಧ, ಹೈಕೋರ್ಟ್, ಗಾರ್ಮೆಂಟ್ಸ್ಗೆ ಹೋಗುವವರು ಸೇರಿದಂತೆ ನಾನಾ ವರ್ಗದ …
-
ಪ್ರತಿನಿತ್ಯ ಸಂಚರಿಸುವ ಮೈಸೂರು- ಧಾರವಾಡ ರೈಲಿನಲ್ಲಿ ನಿನ್ನೆ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರಾತ್ರಿ ಸುಮಾರು 12 ಗಂಟೆಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ಶನಿವಾರ ರಾತ್ರಿ ಮೈಸೂರಿನಿಂದ …
-
News
ಚಲಿಸುತ್ತಿದ್ದ ರೈಲು ನೋಡಿ ಮೂರ್ಛೆ ಹೋಗಿದ್ದಲ್ಲದೆ ಅದೇ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಪೊಲೀಸ್ ಪೇದೆ !! | ಭೀಕರ ಘಟನೆಯ ವೀಡಿಯೋ ವೈರಲ್
ಚಲಿಸುತ್ತಿದ್ದ ರೈಲು ನೋಡಿ ಮೂರ್ಛೆ ಹೋದ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಅದೇ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ಆಗ್ರಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. …
-
ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ಹಳಿ ದಾಟುತ್ತಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಬ್ರಹ್ಮಾವರದ ಚಾಂತಾರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹೇರೂರು ಗ್ರಾಮದ ಕೊಳಂಬೆಯ ರಾಜೀವ ನಗರದ ರಾಜಶೇಖರ (45) ಎಂದು ಗುರುತಿಸಲಾಗಿದೆ. ಮಾನಸಿಕ ಅಸ್ವಸ್ಥರಾಗಿರುವ ಇವರು, ರೈಲ್ವೇ …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ರೈಲು ಮೈಮೇಲೆ ಹೋದ್ರೂ ಮೊಬೈಲ್ ಸಂಭಾಷಣೆಯಲ್ಲೇ ಮಹಿಳೆ ಬ್ಯುಸಿ, ವಿಡಿಯೋ ವೈರಲ್!
ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ ಘಟನೆ !ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ ಘಟನೆ ಇದು. ನಂಬಲು ಕಷ್ಟ, ಆದ್ರೆ ಇದು ನಿಜ. ಕೈಯಲ್ಲಿ ಮೊಬೈಲ್ ಇದ್ದರೆ ಸಾಕು ಜನ ಲೋಕವನ್ನೇ ಮರೆತುಬಿಡ್ತಾರೆ. ಮೊಬೈಲ್ ಗೆ ಅಡಿಕ್ಟ್ ಆಗಿರುವವರ ವರ್ತನೆ ಹೇಗೆಲ್ಲಾ ಇರುತ್ತೆ ಅನ್ನೋದಕ್ಕೆ ಒಂದು ಅತಿರೇಕದ ಉದಾಹರಣೆ …
-
ಈಗ ನೀವು ರೈಲಿನಲ್ಲಿ ಪ್ರಯಾಣಿಸುವ ವೇಳೆ ಅನೇಕ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಸಣ್ಣ ತಪ್ಪು ಕೂಡ ನಿಮ್ಮನ್ನು ದೊಡ್ಡ ತೊಂದರೆಗೆ ಸಿಲುಕಿಸಬಹುದು. ಇತ್ತೀಚೆಗಷ್ಟೇ ರೈಲ್ವೆ ಇಲಾಖೆ ಮಾಡಿರುವ ಬದಲಾವಣೆ ರಾತ್ರಿ ಪ್ರಯಾಣಿಸುವ ಪ್ರಯಾಣಿಕರಿಗೆ ಸಂಬಂಧಿಸಿದೆ. ಈ ಹೊಸ ನಿಯಮಗಳ ಪ್ರಕಾರ, ಯಾವುದೇ ಪ್ರಯಾಣಿಕರು …
-
ಕಡಬ: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಕಾಣಿಯೂರು ಸಮೀಪ ಮಾ 27ರಂದು ನಡೆದಿದೆ. ಮೃತರನ್ನು ಕಾಯ್ಮಣ ಗ್ರಾಮದ ಮಜಲಡ್ಡ ನಿವಾಸಿ ಗಂಗಾಧರ (40) ಎಂದು ಗುರುತಿಸಲಾಗಿದೆ. ಮೃತರು ನಡೆದುಕೊಂಡು ಹೋಗುತ್ತಿದ್ದಾಗಮಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದು ಈ …
-
ಬೆಂಗಳೂರು
ಇನ್ನೇನು ಬೆಂಗಳೂರು ತಲುಪಬೇಕು ಎಂದು ಹೊರಟಿದ್ದ ಮೂವರು ಗೆಳೆಯರ ದುರಂತ ಅಂತ್ಯ!!! ರೈಲು ತಡವಾಯಿತು-ಮೂವರ ಸಾವು ಖಚಿತವಾಯಿತು
ಕೆರೆ ಬಳಿಗೆ ಪಾರ್ಟಿ ಮಾಡಲು ತೆರಳಿದ್ದ ಮೂವರು ಸ್ನೇಹಿತರು ತೆಪ್ಪ ಮಗುಚಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಉದ್ಯೋಗದ ನಿಮಿತ್ತ ಬೆಂಗಳೂರಿಗೆ ತೆರಳಲು ರೈಲು ನಿಲ್ದಾಣಕ್ಕೆ ಬಂದಿದ್ದಾಗ ರೈಲು ತಡವಾಗುತ್ತದೆ ಎಂಬ ಮಾಹಿತಿ ಬಂದಿದ್ದು,ಈ ಹಿನ್ನೆಲೆಯಲ್ಲಿ ಕೆರೆ ಬಳಿಗೆ ತೆರಳಿದ್ದ ವೇಳೆ …
