Viral Video : ಚಲಿಸುತ್ತಿದ್ದ ರೈಲು ಇದ್ದಕ್ಕಿದ್ದಂತೆ ನಿಂತುಬಿಟ್ಟಿತು. ಪ್ರಯಾಣಿಕರೆಲ್ಲರೂ ಯಾವುದು ಸ್ಟೇಷನ್ ಬಂತು ಎಂದು ಹೊರಗೆ ಕತ್ತು ಹಾಕಿ ನೋಡಿದರು. ಆದರೆ ಯಾವುದು ಸ್ಟೇಷನ್ ಅಲ್ಲಿರಲಿಲ್ಲ.
Train
-
Odisha: ಎಕ್ಸ್ಪ್ರೆಸ್ ರೈಲು ಒಂದರ ಬ್ರೇಕ್ ಆಗಿ, ರೈಲು ವಿದ್ಯುತ್ ಕಂಬಕ್ಕೆ ಹೋಗಿ ಡಿಕ್ಕಿ ಹೊಡೆದ ಘಟನೆ ಒಡಿಶಾದಲ್ಲಿ ನಡೆದಿದೆ.
-
Crime: ತಮಿಳುನಾಡಿನ ಜೋಲಾರ್ಪೇಟೆ ಬಳಿ ಚಲಿಸುವ ರೈಲಿನಲ್ಲಿ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿ, ತಳ್ಳಿ ಗಂಭೀರ ಗಾಯಗೊಳಿಸಲಾಗಿದೆ.
-
Suicide: ಮುಲ್ಕಿ ಸಮೀಪದ ಪಡುಪಣಂಬೂರು ಬೆಳ್ಳಾಯರು ಚಂದ್ರ ಮೌಳೀಶ್ವರ ದೇವಸ್ಥಾನದ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಯುವಕನೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಮುಲ್ಕಿ ಸಮೀಪದ ಕೆರೆಕಾಡು ಶಾಲೆಯ ಬಳಿಯ ನಿವಾಸಿ ದೀಪಕ್ ರಾಜ್ (33) ಎಂದು ಗುರುತಿಸಲಾಗಿದೆ.
-
Mangaluru : ಪಡೀಲ್-ಜೋಕಟ್ಟೆ ರೈಲ್ವೇ ನಿಲ್ದಾಣಗಳ ನಡುವೆ ರೈಲಿನಡಿಗೆ ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ರೈಲಿಗೆ ಸಿಲುಕಿ ಮುಖ ಸಂಪೂರ್ಣವಾಗಿ ಜಜ್ಜಿ ಹೋಗಿದೆ.
-
Bengaluru: ಬೆಂಗಳೂರಿನ ನಾಗರಬಾವಿ ಮೂಲದ ಬಿ.ಇ ಪದವೀಧರ (B.E Graduate) ಯುವಕ ರೈಲಿಗೆ (Train) ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ (Ramanagara) ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
-
News
Tatkal Tickets: ತತ್ಕಾಲ್ ಟಿಕೆಟ್ ಬುಕಿಂಗ್ ಸಮಯ ಬದಲಾವಣೆ! ಇಲ್ಲಿದೆ ಅಪ್ಡೇಟ್
by ಕಾವ್ಯ ವಾಣಿby ಕಾವ್ಯ ವಾಣಿTatkal Tickets: ತತ್ಕಾಲ್ ಟಿಕೆಟ್ ವಿಶೇಷ ವರ್ಗದ ರೈಲ್ವೆ ಟಿಕೆಟ್ (Tatkal Tickets) ಆಗಿದ್ದು, ಪ್ರಯಾಣದ ದಿನಾಂಕಕ್ಕೆ ಒಂದು ದಿನ ಮೊದಲು ಕಾಯ್ದಿರಿಸಬಹುದು. ಕೊನೆಯ ಕ್ಷಣದಲ್ಲಿ ಪ್ರಯಾಣವನ್ನು ಅಂತಿಮಗೊಳಿಸಿದಾಗ ಅಥವಾ ತುರ್ತು ಕಾರ್ಯಗಳನ್ನು ಹೊಂದಿರುವವರಿಗೆ ಇದು ಉಪಯುಕ್ತವಾಗಿದೆ. ಆದ್ರೆ ರೈಲ್ವೆ ಇತ್ತೀಚೆಗೆ …
-
Train: ಸಾಮಾನ್ಯವಾಗಿ ರೈಲು ಸಾಗುವ ಹಳಿಯ ಕೆಳಭಾಗದಲ್ಲಿ ಕಲ್ಲುಗಳು ಇರುವುದನ್ನು ನೀವು ನೋಡಿರಬಹುದು. ಆದರೆ ಟ್ರ್ಯಾಕ್ ಬ್ಯಾಲಸ್ಟ್ ಎಂದು ಕರೆಯುವ ಈ ಕಲ್ಲುಗಳು ಅಲ್ಲಿ ಏಕೆ ಇವೆ ಎಂಬ ಪ್ರಶ್ನೆ ನಿಮ್ಮಲ್ಲಿದ್ದರೆ ಇಲ್ಲಿದೆ ನೋಡಿ ಉತ್ತರ. ರೈಲ್ವೆ (Train) ಹಳಿಗಳ ಮೇಲಿನ …
-
Train: ಗಂಡ ಹೆಂಡತಿ ನಡುವೆ ಮನಸ್ತಾಪ ಉಂಟಾಗಿ, ಈ ಬೇಸರದಿಂದ ಪತ್ನಿ (Woman) ರೈಲಿಗೆ (Train) ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ದಲ್ಲಿ (Shivamogga) ನಡೆದಿದೆ. ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ಬಳಿಕ ತಾಳಗುಪ್ಪ …
-
News
Train Viral News: ಮಗಳಿಗಾಗಿ 16 ಕಿಮೀ ಓಡಿದ ಅಪ್ಪ! ಚಲಿಸುತ್ತಿದ್ದ ರೈಲು ಕಿಟಕಿಯಿಂದ ಜಾರಿ ಬಿದ್ದ ಮಗವನ್ನು ಉಳಿಸಿಕೊಂಡ ರಿಯಲ್ ಹೀರೋ ಇವನೇ ನೋಡಿ
by ಕಾವ್ಯ ವಾಣಿby ಕಾವ್ಯ ವಾಣಿTrain Viral News: ಮಗಳ ಪಾಲಿಗೆ ತಂದೆಯೇ ರಿಯಲ್ ಹೀರೊ ಆಗಿರ್ತಾನೆ ಅನ್ನೋದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಹೌದು, ವೇಗವಾಗಿ ಚಲಿಸುತ್ತಿದ್ದ ರೈಲಿನ (Train Viral News) ಎಮರ್ಜೆನ್ಸಿ ಕಿಟಕಿಯಿಂದ (Emergency window) ಪುಟ್ಟ ಮಗಳು ಹೊರಗೆ ಜಾರಿಬಿದ್ದ ಕೂಡಲೇ ಅಪ್ಪ …
