ತರಬೇತಿ ನಿರತ ವಿಮಾನವೊಂದು ಪತನಗೊಂಡು ಅದರಲ್ಲಿದ್ದ ಮಹಿಳಾ ಪೈಲೆಟ್ ಮತ್ತು ತರಬೇತಿ ನಿರತ ಪೈಲೆಟ್ ಇಬ್ಬರೂ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ತೆಲಂಗಾಣದಲ್ಲಿ ನಡೆದಿದೆ. ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲದ ತುಂಗತ್ತುರಿ ಸಮೀಪ ವಿಮಾನವು ಕೆಳಕ್ಕೆ ಬಿದ್ದಿದ್ದು, ಬೆಂಕಿ ಹೊತ್ತಿಕೊಂಡು ಉರಿದಿದೆ. …
Tag:
