ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಸಕ್ತ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 15 ಜನ ಮಹಿಳಾ ಅಭ್ಯರ್ಥಿಗಳನ್ನು ಪತ್ರಿಕೋದ್ಯಮ …
Training
-
News
ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ
by ಹೊಸಕನ್ನಡby ಹೊಸಕನ್ನಡಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, …
-
Education
ಮಹಿಳೆಯರಿಗೆ ಇಲ್ಲಿದೆ 30 ದಿನಗಳ ಉಚಿತ ತರಬೇತಿ ಪಡೆಯುವ ಸುವರ್ಣಾವಕಾಶ | ಬ್ಯೂಟಿಪಾರ್ಲರ್ ಮ್ಯಾನೇಜ್ಮೆಂಟ್ ಹಾಗೂ ಮಹಿಳೆಯರ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
by ಹೊಸಕನ್ನಡby ಹೊಸಕನ್ನಡಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವ ಉದ್ಯೋಗಾಕಾಂಕ್ಷಿಗಳಿಗಾಗಿಬ್ಯೂಟಿಪಾರ್ಲರ್ ಮ್ಯಾನೇಜ್ಮೆಂಟ್ ಹಾಗೂ ಟೈಲರಿಂಗ್ ಕುರಿತು ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 27/12/2021 ರಿಂದ 30 ದಿನಗಳ ‘ಬ್ಯೂಟಿಪಾರ್ಲರ್ ಮ್ಯಾನೇಜ್ಮೆಂಟ್’ ಮತ್ತು 30/12/2021 …
-
EducationJobs
ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ತರಬೇತಿಯ ಅವಕಾಶ | ಎಸ್ಎಸ್ಎಲ್ ಸಿಯಿಂದ ಹಿಡಿದು ಪದವಿವರೆಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
by ಹೊಸಕನ್ನಡby ಹೊಸಕನ್ನಡಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ), ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್ಸಿಪಿ-ಟಿಎಸ್ಪಿ) ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ …
