ಯುಪಿಐ ಆ್ಯಪ್ಗಳು ಬಂದ ನಂತರ ಹಣ ವರ್ಗಾವಣೆ ಮಾಡಲು ಬ್ಯಾಂಕ್ಗಳಿಗೆ ಹೋಗುವ ಅಗತ್ಯವಿಲ್ಲ. ಇಂಟರ್ನೆಟ್ ಬ್ಯಾಂಕಿಂಗ್ ಅನ್ನು ಬಳಸುವ ಅಗತ್ಯವಿಲ್ಲ, ಈ ಹಣದ ವ್ಯವಹಾರಗಳಲ್ಲಿ ಹೆಚ್ಚಿನ ಉತ್ತಮ ಸೇವೆಗಳು ನಾಳೆಯಿಂದ ಲಭ್ಯವಿರುತ್ತವೆ. ಯುಪಿಐ ಆ್ಯಪ್ಗಳು ಬಂದ ನಂತರ ಹಣ ವರ್ಗಾವಣೆ ಮಾಡಲು …
Transaction
-
InterestinglatestNewsSocial
UPI Payments: ನಿಗದಿತ ಮೊತ್ತಕ್ಕಿಂತ ಜಾಸ್ತಿ ಕಳುಹಿಸಿದ್ರೆ ಗೂಗಲ್ ಪೇ, ಫೋನ್ ಪೇ ಯಲ್ಲಿ ಬೀಳಲಿದೆ ಭಾರೀ ದಂಡ
by ಹೊಸಕನ್ನಡby ಹೊಸಕನ್ನಡಇತ್ತೀಚೆಗೆ ಡಿಜಿಟಲ್ ಪೇಮೆಂಟ್ ಹೆಚ್ಚಿನ ಬಳಕೆಯಲ್ಲಿದ್ದು, ಈ ಯುಪಿಐ ಮೂಲಕ ಮನೆಯಲ್ಲಿಯೇ ಕುಳಿತು ಯಾವುದೇ ಬ್ಯಾಂಕಿನ ಹಣಕಾಸು ವ್ಯವಹಾರವನ್ನು ನಿರ್ವಹಿಸಬಹುದಾಗಿದೆ. ಸದ್ಯ ಭಾರತದಲ್ಲಿ ಯುಪಿಐ ಪಾವತಿ ಸೇವೆಯನ್ನು ಫೋನ್ ಪೇ (PhonePe), ಗೂಗಲ್ ಪೇ (Google Pay), ಪೇಟಿಎಂ (Paytm) ನಂತಹ …
-
BusinessInterestinglatestNationalNewsSocial
Loan EMI Hike: ಬಡ್ಡಿ ದರ ಹೆಚ್ಚಳ ಮಾಡಿದ ಈ ಬ್ಯಾಂಕ್ಗಳು ; ಇಎಂಐ ದುಬಾರಿ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್ ಆಗಿದ್ದು, ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರವನ್ನು ರೆಪೋ ದರ …
-
NewsTechnology
SBI Credit Card : ನೀವು ಎಸ್ ಬಿಐ ಕಾರ್ಡ್ ಬಳಸಿ ಎಟಿಎಂ ನಿಂದ ಹಣ ವಿತ್ ಡ್ರಾ ಮಾಡ್ತಿದ್ದೀರಾ ? ಹಾಗಾದರೆ ಇದನ್ನೊಮ್ಮೆ ಓದಿ!
ಕಾಲ ಬದಲಾದಂತೆ ಜನರ ಅವಶ್ಯಕತೆಗೆ ಅನುಗುಣವಾಗಿ ಅವಶ್ಯಕತೆಗಳನ್ನು ಪೂರೈಸಲು ವ್ಯವಸ್ಥೆಗಳು ನೆರವಾಗುತ್ತಿವೆ. ಹಿಂದಿನಂತೆ ಬ್ಯಾಂಕುಗಳಿಗೆ ಅಲೆಯುವ ತಾಪತ್ರಯ ಈಗಿಲ್ಲ. ಕ್ಷಣ ಮಾತ್ರದಲ್ಲಿಯೇ ಬೆರಳ ತುದಿಯಲ್ಲಿಯೆ ಈ ಡಿಜಿಟಲ್ ಯುಗದಲ್ಲಿ ವ್ಯವಹಾರವನ್ನು ನಿರ್ವಹಿಸಲು ಬ್ಯಾಂಕ್ಗಳು ಅನುವು ಮಾಡಿಕೊಟ್ಟಿದೆ. ಇಂದು ಹೆಚ್ಚಿನವರ ಬಳಿ ಕ್ರೆಡಿಟ್ …
-
ದೀಪಾವಳಿ ಹಬ್ಬದ ಹೊಸ್ತಿಲಲ್ಲಿ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಹಾಲಿನ ದರ ಏರಿಕೆಯ ಬಿಸಿ ತಟ್ಟಿದ ನಡುವೆ,ಈರುಳ್ಳಿ ಬೆಲೆ ಏರಿಕೆಯಾಗಿ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈಗಾಗಲೇ ಕಂಗೆಟ್ಟಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಶಾಕ್ ಎದುರಾಗಿದ್ದು, ಇದೀಗ ಖಾದ್ಯ ತೈಲ …
-
latestTechnology
Online Shopping : ಆನ್ಲೈನ್ ಮೂಲಕ ಪಾರ್ಸೆಲ್ ತೆಗೆದುಕೊಳ್ಳುವ ಮೊದಲು ಹೀಗೆ ಮಾಡಿದರೆ ಮೋಸ ಹೋಗುವ ಪ್ರಮೇಯ ಬರಲ್ಲ!
ಇತ್ತೀಚಿನ ದಿನಗಳಲ್ಲಿ ಮನೆಯಲ್ಲೆ ಕುಳಿತು ಆರ್ಡರ್ ಮಾಡಿದರೆ ವಸ್ತುಗಳು ಸಲೀಸಾಗಿ ಮನೆಗೆ ತಲುಪುತ್ತವೆ. ಮನೆಗೆ ಬೇಕಾಗುವ ದಿನಸಿ ವಸ್ತುವಿನಿಂದ ಹಿಡಿದು ಮಕ್ಕಳ ಆಟಿಕೆ, ಟಿ.ವಿ, ಲ್ಯಾಪ್ ಟಾಪ್, ರೆಫ್ರಿಜರೇಟರ್ ಹೀಗೆ ನಾನಾ ವಸ್ತುಗಳನ್ನು ಆನ್ಲೈನ್ ನಲ್ಲಿ ಕ್ಷಣ ಮಾತ್ರದಲ್ಲಿ ಹಣ ಪಾವತಿ …
-
ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ವಹಿವಾಟು ವಿಧಾನವನ್ನು ಪರಿಚಯಿಸಿದೆ. ಯುಪಿಐ ಅಥವಾ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ ಇತ್ತೀಚಿನ ದಿನಗಳಲ್ಲಿ ಅತ್ಯಂತ ವೇಗವಾಗಿ ಮತ್ತು ಸುಲಭವಾಗಿ ಮಾಡಬಹುದಾದ ಪಾವತಿ ವಿಧಾನವಾಗಿದೆ. ಯುಪಿಐ ಡೆವಲಪರ್ ಎನ್ಪಿಸಿಐ ಪ್ರಕಾರ …
