ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರನ್ನು ಬೆಂಗಳೂರು ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ …
Tag:
