ಸರಕಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳ ನಡುವೆ ಮುಸುಕಿನ ಗುದ್ದಾಟಗಳು ಇದ್ದೇ ಇರುತ್ತವೆ. ಅದರಲ್ಲೂ ಶಾಸಕರು ಹಾಗೂ ಆಯಾ ಕ್ಷೇತ್ರಗಳಲ್ಲಿರುವ ಉನ್ನತ ಅಧಿಕಾರಿಗಳು ಹಾವು ಮುಂಗಸಿ ಇದ್ದಹಾಗೆ ಎಂದು ಹಲವರು ಅಭಿಪ್ರಾಯ ಪಡುತ್ತಾರೆ. ಅಲ್ಲದೆ ಅಧಿಕಾರಗಳು ನಾವು ಹೇಳುವ ಮಾತುಗಳನ್ನು ಕೇಳುವುದಿಲ್ಲ ಎಂಬಕಾರಣಕ್ಕೆ …
Tag:
