ಬೆಳ್ತಂಗಡಿ: ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪೊಲೀಸರಿಗೆ ವರ್ಗಾವಣೆಯಾಗಿದೆ. ಸರಿಸುಮಾರು ಏಳು ವರ್ಷಗಳಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಪೊಲೀಸರಿಗೆ ಇದೀಗ ದಕ್ಷಿಣ ಕನ್ನಡದ ವಿವಿಧ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರವೀಣ್ ಅವರನ್ನು …
Transfer
-
ಕಡಬ: ಅರಣ್ಯಾಧಿಕಾರಿಗಳ ವಿರುದ್ಧ ಮರಗಳ್ಳತನದ ದೂರು ನೀಡಿದ್ದ ದ್ವೇಷದಿಂದ ಐತ್ತೂರಿನ ಮೂಜೂರು ನಿವಾಸಿ ರೈತ ಪದ್ಮಯ್ಯ ಗೌಡರ ಮನೆಗೆ ದಾಳಿಯ ನೆಪದಿಂದ ತಡರಾತ್ರಿ ನುಗ್ಗಿ ಅಮಾನವೀಯವಾಗಿ ವರ್ತಿಸಿದ್ದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಬೀದರ್ ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ …
-
Karnataka State Politics UpdateslatestNewsಬೆಂಗಳೂರು
ರವಿ ಡಿ ಚೆನ್ನಣ್ಣನವರ್ ವರ್ಗಾವಣೆ ಆದೇಶ ಏಕಾಏಕಿ ತಡೆ ಹಿಡಿದ ಸರಕಾರ!!!
ಕರ್ನಾಟಕ ರಾಜ್ಯ ಸರಕಾರವು ಜನವರಿ 26 ರಂದು ರವಿ ಡಿ ಚನ್ನಣ್ಣನವರ್ ಸೇರಿ ಒಟ್ಟು9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರವಿ ಡಿ ಚೆನ್ನಣ್ಣನವರ್ ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯ ಸರಕಾರ ರವಿ ಡಿ ಚೆನ್ನಣ್ಣನವರ್ ರವರನ್ನು ವಾಲ್ಮೀಕಿ …
-
Karnataka State Politics UpdateslatestNewsಬೆಂಗಳೂರು
ಕೆಎಸ್ ಪಿ : ರವಿ ಡಿ ಚನ್ನಣ್ಣನವರ್ ಸೇರಿ 9 IPS ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಗುರುವಾರ ಆದೇಶಿಸಿದೆ. ಅಪರಾಧಿ ತನಿಖಾ ದಳದ ಎಸ್ ಪಿ ಆಗಿದ್ದ ರವಿ ಡಿ ಚನ್ನಣ್ಣನವರ್ ಕರ್ನಾಟಕ ಅಭಿವೃದ್ಧಿ ನಿಗಮದ ಎಂಡಿ ಆಗಿ ನೇಮಕ ಮಾಡಿ …
-
ದಕ್ಷಿಣ ಕನ್ನಡ
ಮಂಗಳೂರಿನಲ್ಲಿ ನಡೆಯುವ ಅಕ್ರಮಗಳ ಮಾಹಿತಿ ಕಲೆಹಾಕಿ, ತನ್ನ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ ಎಸಿಪಿ ಬಂದ ಎರಡೇ ದಿನಕ್ಕೆ ಎತ್ತಂಗಡಿ!!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಪುಣ್ಯ ಮಾಡಿರಬೇಕು ಎಂದು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ತುಂಬಾ ಖುಷಿಯಿಂದ ಇಲ್ಲಿಗೆ ಸೇವೆಗೆ ಹಾಜರಾಗುತ್ತಾರೆ. ಆದರೆ ಇಲ್ಲಿಯ ಕೆಲ ರಾಜಕಾರಣಿಗಳು, ಮರಳು ಮಾಫಿಯ ಗಳ ಪುಡಾರಿಗಳ ಕೈವಾಡದಿಂದಾಗಿ ನಿಷ್ಠೆಯಿಂದ ಕರ್ತವ್ಯ ಮಾಡಲು ತೆರಳಿ, ಎಲ್ಲರ …
-
ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾಧಿಕಾರಿ ಸೌಮ್ಯ ರವರನ್ನು ಹಠಾತ್ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಪುತ್ತೂರು ನಗರ ಠಾಣಾಧಿಕಾರಿ ಸುತೇಶ್ ಪಿ.ಎಸ್ ರವರನ್ನು ನಿಯುಕ್ತಿ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಯಾಗಿರುವ ಸೌಮ್ಯ ರಿಗೆ …
