ಮದ್ಯದ ನಶೆಯಲ್ಲಿದ್ದ ಯುವಕನೋರ್ವ ಮಂಗಳಮುಖಿಯೊಂದಿಗೆ ಅಸಭ್ಯ ವರ್ತಿಸಿದ್ದು, ಕೋಪಗೊಂಡ ಮಂಗಳಮುಖಿ ಸಾರ್ವಜನಿಕವಾಗಿ ಧರ್ಮದೇಟು ನೀಡಿದ ಘಟನೆ ಬೆಳಗಾವಿಯ ಜಿಲ್ಲೆಯ ಕಿತ್ತೂರು ಪಟ್ಟಣದ ಚನ್ನಮ್ಮ ವೃತ್ತದ ಬಳಿ ನಡೆದಿದೆ. ರಾತ್ರಿ ಮನೆಗೆ ಮರಳುತ್ತಿದ್ದ ಮಂಗಳಮುಖಿಗೆ ಅವಾಚ್ಯವಾಗಿ ನಿಂದಿಸಿ ಯುವಕ ಅಸಭ್ಯ ವರ್ತನೆ ಮಾಡಿದ್ದಾನೆ. …
Tag:
