Transport Department: ರಾಜ್ಯ ಸರಕಾರ ಸಾರಿಗೆ ಇಲಾಖೆಯಲ್ಲಿ (Transport Department) ಇರುವ ನಾಲ್ಕು ನಿಗಮಗಳಲ್ಲಿ ಭರ್ಜರಿ 6800 ಸಿಬ್ಬಂದಿ ನೇಮಕಾತಿಗೆ ರಾಜ್ಯ ಸರಕಾರ ಆದೇಶ ನೀಡಿದೆ. 13,669 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ ಮೊದಲ 6800 ಸಿಬ್ಬಂದಿ ನೇಮಕಾತಿಗೆ ಸರಕಾರ ಅನುಮತಿ …
Tag:
