KSRTC: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಿನ್ನೆ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದರು. ಇದರ ಪರಿಣಾಮ ಬಸ್ ಸಂಚಾರ ಇಲ್ಲದೇ ಪ್ರಯಾಣಿಕರು ಪರದಾಟ ನಡೆಸುವಂತಾಗಿತ್ತು
transport employees
-
KSRTC: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ಪ್ರಯಾಣದ ವ್ಯತ್ಯಯ ಉಂಟಾಗಿದೆ.
-
Holiday : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು ಈ ಹಿನ್ನೆಲೆಯಲ್ಲಿ ರಸ್ತೆಗಳಿಗೆ ಬಸ್ ಗಳು ಇಳಿಯುತ್ತಿಲ್ಲ
-
News
BUS STRIKE: ಸಾರಿಗೆ ನೌಕರರ ಪ್ರತಿಭಟನೆ – ಅಗತ್ಯ ಇಲ್ಲದವರಿಗೂ ಎಲ್ಲಾ ಉಚಿತ ನೀಡ್ತಾರೆ! ನಮ್ಮ ಬಾಕಿ ನೀಡಲು ಮೀನಾಮೇಷ ಯಾಕೆ?
BUS STRIKE: ಸರಕಾರ ಹಾಗೂ ಸಾರಿಗೆ ನಿಗಮ ನೌಕರರ ನಡುವೆ ಸಂಘರ್ಷ ತಾರಕಕ್ಕೇರಿದೆ. ನೌಕರರ ವೇತನ ಪರಿಷ್ಕರಣೆ- ಹಿಂಬಾಕಿ ವೇತನಕ್ಕೆ ಒಪ್ಪದ ರಾಜ್ಯ ಸರಕಾರದ, ಮನವೊಲಿಕೆಗೂ ರಾಜ್ಯ ಸಾರಿಗೆ ನೌಕರರು ಪಟ್ಟು ಸಡಿಲಿಸಲಿಲ್ಲ
-
News
High Court: ಮುಷ್ಕರ ನಡೆಸಲು ತಯಾರಿ ನಡೆಸಿದ್ದ ಸಾರಿಗೆ ನೌಕರರಿಗೆ ಹೈಕೋರ್ಟ್ ಶಾಕ್!! ನಾಳೆ ಬಸ್ ಇರುತ್ತೋ ಇಲ್ವೋ?
High Court : ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಮಾತುಕತೆ ವಿಫಲವಾಗಿದೆ. ಹೀಗಾಗಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ನಡೆಸಲು ಎಲ್ಲಾ ತಯಾರಿ ನಡೆದಿತ್ತು
-
latest
KSRTC Protest: ಸಾರಿಗೆ ನೌಕರರ ಮುಷ್ಕರ ಹಿನ್ನಲೆ – ಸಾರಿಗೆ ನೌಕರರಿಗೆ ಟಕ್ಕರ್ ನೀಡಲು ರಾಜ್ಯ ಸರ್ಕಾರ ನಿರ್ಧಾರ – ಇಂದು ಮಹತ್ವದ ಸಭೆ
KSRTC Protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ಕೊಟ್ಟಿರುವ ಹಿನ್ನೆಲೆ, ಆಗಸ್ಟ್ 5 ರಂದು ಬಸ್ ಗಳ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ನೌಕರರು ನಿರ್ಧರಿಸಿದ್ದಾರೆ.
-
KSRTC: ಮತ್ತೆ ಸರ್ಕಾರದ ವಿರುದ್ದ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್ ಮಾಡಿ ಮುಷ್ಕರ ಬಗ್ಗೆ ಮಾಹಿತಿ ನೀಡಿದ ಮುಖಂಡರು, ಆಗಸ್ಟ್ 5 ರಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ …
-
KSRTC: ರಾಜ್ಯ ಸರ್ಕಾರವು ತಾನು ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣವನ್ನು ಘೋಷಿಸಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿತು. ಇದೀಗ ಸಾರಿಗೆ ನೌಕರರು, ಪುರುಷರಿಗೂ ಕೂಡ ಉಚಿತ ಟಿಕೇಟು ವಿತರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. …
-
Karnataka State Politics Updatesಬೆಂಗಳೂರು
Transportation department : ಬೆಳ್ಳಂಬೆಳಗ್ಗೆಯೇ ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ – ಈ ನೌಕರರ ಭತ್ಯೆಯಲ್ಲಿ ಬರೋಬ್ಬರಿ 10 ಪಟ್ಟು ಹೆಚ್ಚಳ !!
ರಾಜ್ಯ ಸಾರಿಗೆ ನೌಕರರಿಗೆ (Transport employees) ಸಚಿವ ರಾಮಲಿಂಗ ರೆಡ್ಡಿ ಅಪಘಾತ ರಹಿತ ಚಾಲನೆಗಾಗಿ ನೀಡುವ ಮಾಸಿಕ ಭತ್ಯೆಯನ್ನು 10 ಪಟ್ಟು ಹೆಚ್ಚಳ ಮಾಡಲಾಗಿದೆ
-
ಸಾರಿಗೆ ನೌಕರರು ಮೂಲ ವೇತನದಲ್ಲಿ ಶೇ.25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಡುತ್ತಾ ಬಂದಿದ್ದು, ಮಾ.21ರಿಂದ ಮುಷ್ಕರಕ್ಕೆ ಕರೆ ಕೂಡ ನೀಡಿದ್ದರು.
