ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ (ಜಾನುವಾರುಗಳ ಸಾಗಾಣಿಕೆ) (ತಿದ್ದುಪಡಿ) ನಿಯಮಗಳು, 2022ರ ಕರಡನ್ನು …
Tag:
