Mangalore: ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ರಸ್ತೆ ಮಧ್ಯೆ ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವಿಚಾರಣೆಯನ್ನು ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಅಪರಾಧಿಗೆ ಒಂದು ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡವನ್ನು ವಿಧಿಸಿದೆ.
Tag:
