ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಪೋಲೀಸರನ್ನು ಕಂಡು ಭಯದಿಂದ ತಪ್ಪಿಸಿಕೊಳ್ಳುವಾಗ ಅಪಘಾತ ಸಂಭವಿಸಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ ದೊರೆಸ್ವಾಮಿ ಮೃತ …
Tag:
