Bangalore Stampede: ಜೂನ್ 4 ರಂದು ಬೆಂಗಳೂರಿನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಜಯೋತ್ಸವದ ಸಂದರ್ಭದಲ್ಲಿ 11 ಜೀವಗಳನ್ನು ಬಲಿ ಪಡೆದು, ಹಲವು ಜನರು ಗಾಯಗೊಂಡಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಕ್ರಿಕೆಟ್ ತಂಡವೇ ಕಾರಣ …
Tag:
