ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ಎಸ್)ಯ ಮುಖಂಡನನ್ನು ನಾಲ್ವರು ಅಪರಿಚಿತ ವ್ಯಕ್ತಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಟಿಆರ್ಎಸ್ ನಾಯಕ ಸ್ವಾತಂತ್ರ್ಯ ದಿನದ ಹಿನ್ನೆಲೆ ಖಮ್ಮಂ ಜಿಲ್ಲೆಯ ಮಂಡಲದ ತೆಲದರುಪಲ್ಲಿ ಗ್ರಾಮದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಟಿಆರ್ಎಸ್ ನಾಯಕ …
Tag:
