Tirumala: ತಿರುಮಲ ದೇವಸ್ಥಾನದಲ್ಲಿ ದರ್ಶನ ಕಾಯುವ ಸಮಯವನ್ನು ಕಡಿಮೆ ಮಾಡಲು ಕೃತಕ ಬುದ್ಧಿಮತ್ತೆ (AI) ಬಳಸುವ ತಿರುಮಲ ತಿರುಪತಿ ದೇವಸ್ಥಾನಗಳು (TTD) ಮುಂದಾಳತ್ವ ವಹಿಸಿರುವುದು ಸಾರ್ವಜನಿಕ ಚರ್ಚೆಗೆ ನಾಂದಿ ಹಾಡಿದ್ದು, ಹಿಂದಿನ TTD ಅಧಿಕಾರಿಗಳು ಇದರ ಉದ್ದೇಶ ಮತ್ತು ಕಾರ್ಯಸಾಧ್ಯತೆಯನ್ನು ಪ್ರಶ್ನಿಸಿದ್ದಾರೆ.
TTD
-
Tirupati: ತಿರುಮಲ (Tirupati) ಶ್ರೀನಿವಾಸನ ದರ್ಶನಕ್ಕೆ ಜನ ₹300 ಟಿಕೆಟ್ ಬುಕ್ ಮಾಡಿ ಟೂರ್ ಪ್ಲಾನ್ ಮಾಡ್ತಾರೆ. ಆದ್ರೆ ಈ ಟಿಕೆಟ್ ಇಲ್ಲದೇಯೂ ಕಡಿಮೆ ಸಮಯದಲ್ಲಿ ಶ್ರೀನಿವಾಸನ ದರ್ಶನ ಪಡೆದುಕೊಳ್ಳಬಹುದು.
-
News
Tirupati: ಪಹಲ್ಗಾಮ್ ದಾಳಿ ನಂತರ ತಿರುಪತಿ ದೇವಸ್ಥಾನದ ಸುತ್ತ ಗಂಭೀರ ಭದ್ರತಾ ಕ್ರಮ!
by ಕಾವ್ಯ ವಾಣಿby ಕಾವ್ಯ ವಾಣಿTirupati: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪರಿಣಾಮವಾಗಿ ತಿರುಮಲದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಗಟ್ಟಿಗೊಳಿಸಲಾಗಿದೆ. ಈ ಕ್ರಮವನ್ನು ಕೇಂದ್ರ ಗುಪ್ತಚರ ಇಲಾಖೆಯ (IB) ಎಚ್ಚರಿಕೆಯ ನಂತರ ಕೈಗೊಳ್ಳಲಾಗಿದೆ.
-
Tirupati: 2025-26ರ ಆರ್ಥಿಕ ವರ್ಷಕ್ಕೆ ತಿರುಪತಿ ತಿಮ್ಮಪ್ಪ (Tirupati)ನಿಗೆ 5,259 ಕೋಟಿ ರೂ.ಗಳ ಬಜೆಟ್ ಅನ್ನು ಅನುಮೋದಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಗಳ (TTD) ಅಧ್ಯಕ್ಷ ಬಿ.ಆರ್. ನಾಯ್ಡು ತಿಳಿಸಿದ್ದಾರೆ.
-
Tirupati: ತಿರುಪತಿ (Tirupati) ತಿರುಮಲ ದೇವಸ್ಥಾನ (TTD) ಭಕ್ತಾದಿಗಳ ರೂಮ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
-
TTD: ತಿರುಪತಿ ತಿರುಮಲ ದೇವಾಲಯ ಮಂಡಳಿಯು ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಾಗಿ ಮೀಸಲಿರುವ ರೂಮ್ ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ.
-
News
TTD: ಇಷ್ಟು ಲಕ್ಷ ದುಡ್ಡು ನೀಡಿದರೆ ತಿರುಮಲದಲ್ಲಿ ಒಂದು ದಿನದ ಅನ್ನಪ್ರಸಾದ ಸೇವೆಗೆ ಅವಕಾಶ – TTD ಇಂದ ಹೊಸ ಯೋಜನೆ ಘೋಷಣೆ !!
TTD: ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಯು ತಿಮ್ಮಪ್ಪನ ಸೇವೆಗಯ್ಯಲು ಭಕ್ತಾದಿಗಳಿಗೆ ಹೊಸ ಯೋಜನೆ ಯನ್ನು ಜಾರಿಗೊಳಿಸಿದ್ದು ನೀವು ಬರೋಬ್ಬರಿ 44 ಲಕ್ಷ ನೀಡಿದರೆ ಒಂದು ದಿನದ ಅನ್ನಸಂತರ್ಪಣೆ ಸೇವೆಯನ್ನು ಮಾಡಬಹುದು.
-
News
Tirupati : ತಿಮ್ಮಪ್ಪನ ಭಕ್ತರಿಗೆ ಮಹತ್ವದ ಸೂಚನೆ ಹೊರಡಿಸಿದ ಆಡಳಿತ ಮಂಡಳಿ- ಇನ್ಮುಂದೆ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಇದನ್ನ ಧರಿಸದಿದ್ದರೆ ನೋ ಎಂಟ್ರಿ !!
Tirupati: ತಿರುಪತಿಯಲ್ಲಿ ಭಕ್ತಾದಿಗಳ ನಡುವೆ ಕಾಳ್ತುಲಿತ ಉಂಟಾಗಿ 6 ಮಂದಿ ಭಕ್ತಾದಿಗಳು ಸ್ಥಳದಲ್ಲಿ ಮೃತಪಟ್ಟು, ಇಪ್ಪತ್ತಕ್ಕೂ ಹೆಚ್ಚು ಮಂದಿ ಭಕ್ತಾದಿಗಳು ಗಾಯಗೊಂಡಿದ್ದಾರೆ.
-
News
Tirupati: ತಿರುಪತಿ ದೇವಸ್ಥಾನದಲ್ಲಿ ಹಿಂದೂಯೇತರರ ಉದ್ಯೋಗ ರದ್ದು: ಟಿಟಿಡಿ ನಿರ್ಧಾರ
by ಕಾವ್ಯ ವಾಣಿby ಕಾವ್ಯ ವಾಣಿTirupati: ಹಿಂದೂಗಳ ಆರಾಧ್ಯ ದೈವ ತಿರುಪತಿಯ (Tirupati) ಶ್ರೀ ವೆಂಕಟೇಶ್ವರ ಸ್ವಾಮಿ ಸ್ಥಾಪಿಸಿದ ಪವಿತ್ರ ಕ್ಷೇತ್ರ. ಈ ಪವಿತ್ರ ದೇವಾಲಯದಲ್ಲಿ ಇತರ ಧರ್ಮದ ಜನರು ಕೆಲಸ ಮಾಡುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಅಂತೆಯೇ ಹಿಂದೂ ದೇಗುಲಗಳಲ್ಲಿ ಅನ್ಯ ಧರ್ಮದವರಿಗೆ ಉದ್ಯೋಗ …
-
TTD: ದೇಶದೆಲ್ಲೆಡೆ ಈಗ ತಿರುಪತಿ ಲಡ್ಡು ವಿವಾದದ್ದೇ ಚರ್ಚೆಗಳು. ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು, ಮೀನಿನೆಣ್ಣೆ ಸೇರಿದಂತೆ ಇನ್ನಿತರ ಕಲಬೆರಕೆ ಪದಾರ್ಥಗಳನ್ನು ಬಳಸಲಾಗಿದೆ ಎನ್ನುವ ವಿಚಾರದಿಂದ ಎಲ್ಲರೂ ಶಾಕ್ ಆಗಿದ್ದಾರೆ.
