Mangaluru: ಕರಾವಳಿ ಲೇಖಕಿಯರ ಮತ್ತು ವಾಚಕೀಯರ ಸಂಘ ಹಾಗೂ ದ್ರಾವಿಡ ಭಾಷಾ ಅನುವಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಮಾರ್ಚ್ 8ರಂದು ಒಂದು ದಿನದ ತುಳು – ಕನ್ನಡ ಭಾಷಾಂತರ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕರಾವಳಿ ಲೇಖಕಿಯರ -ವಾಚಕಿಯರ ಸಂಘದ ಸಭಾಂಗಣ ‘ಸಾಹಿತ್ಯ ಸದನ’ದಲ್ಲಿ ಹಮ್ಮಿಕ್ಕೊಳ್ಳುವ …
Tag:
