Uttara kashi: ಉತ್ತರಾಖಂಡ ರಾಜ್ಯದ ಉತ್ತರಕಾಶಿ(Uttara kashi) ಜಿಲ್ಲೆಯ ಸಿಲ್ಕ್ಯಾರಾದ ಸುರಂಗದಲ್ಲಿ ಕಳೆದ 17 ದಿನಗಳಿಂದ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಇಂದು ಸಂಜೆ 8 ಗಂಟೆ ಸುಮಾರಿಗೆ ಯಶಸ್ವಿಯಾಗಿ ರಕ್ಷಿಸಲಾಗಿದೆ. ಕೊನೆಗೂ ಸರ್ಕಾರ ತನ್ನ ಕಾರ್ಯದಲ್ಲಿ ಯಶಸ್ವಾಯಾಗಿದೆ. ಹೌದು, ಉತ್ತರಕಾಶಿಯ ಸಿಲ್ಕ್ಯಾರಾ …
Tag:
