ಸ್ಮಾರ್ಟ್ಫೋನ್ ಇಲ್ಲದೆ ಕೆಲಸ ಕಾರ್ಯ ಯಾವುದು ನಡಿಯಲ್ಲ. ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಮಾರ್ಟ್ಫೋನ್ ಉಪಯೋಗಿಸದವರು ಯಾರು ಇಲ್ಲ. ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಿದೆ. ಇದರ ಜೊತೆಗೆ ಡ್ಯುಯಲ್ ಸಿಮ್ ಬಳಕೆ ಮಾಡುವವರ ಸಂಖ್ಯೆ ಸಹ ಹೆಚ್ಚಾಗಿದೆ. ಆದರೆ …
Tag:
