ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ಸುಮಾರು 3.5 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿ ಟ್ವಿಟರ್ ಖರೀದಿಸಿದ ಸುದ್ದಿ ಈಗಾಗಲೇ ತಿಳಿದಿರುವ ವಿಚಾರ. ಮತ್ತು ಮಸ್ಕ್ ಟ್ವಿಟರ್ ಖಾತೆಗೆ ಬ್ಲೂ ಟಿಕ್ ನೀಡುವುದಕ್ಕೆ ಶುಲ್ಕ ವಿಧಿಸಲು ಸಿದ್ಧತೆ …
Tag:
Twitter blue tik
-
ಟ್ವಿಟರ್ ಖಾತೆಗೆ ಬ್ಲೂ ಟಿಕ್ ನೀಡುವುದಕ್ಕೆ ಭಾರಿ ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ. ಇದರಲ್ಲಿ ಹಲವು ಹೆಚ್ಚುವರಿ ವೈಶಿಷ್ಟ್ಯಗಳನ್ನು ನೀಡಲಾಗಿದೆ. ಹೌದು ಇನ್ನುಮುಂದೆ ಟ್ವಿಟರ್ ಬಳಕೆದಾರರೂ ಹಣ ಪಾವತಿಸಬೇಕಾಗುತ್ತದೆ ಎಂದು ಶಾಕಿಂಗ್ ಸುದ್ದಿ ವರದಿ ಆಗಿದೆ. ಈ ನಿಟ್ಟಿನಲ್ಲಿ ಯೋಜನಾ ಕೆಲಸಗಳು ನಡೆಯುತ್ತಿದ್ದು, …
