Kasaragod: ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 130 (65 ltr) ಬಾಟ್ಲಿ ವಿದೇಶಿ ಮದ್ಯ ವಶಪಡಿಸಿಕೊಂಡಿದ್ದಾರೆ ಪೊಲೀಸರು.
Tag:
two arrested
-
Mangaluru: ಮಂಗಳೂರು (Mangaluru) ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Mangaluru : ಯಾವುದೇ ರೀತಿ ಕಾನೂನುಗಳನ್ನು ಜಾರಿಗೊಳಿಸಿದರು ಕೂಡ ಸೈಬರ್ ವಂಚನೆ ಜಾಲ ದಿನದಿಂದ ದಿನಕ್ಕೆ ದೊಡ್ಡದಾಗುತ್ತದೆ. ಇದಕ್ಕೆ ಕಡಿವಾಣವೇ ಇಲ್ಲ ಎನ್ನುವ ಆತಂಕ ಎದುರಾಗಿದೆ.
-
Mangaluru: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
-
Puttur: ಆಯುರ್ವೇದ ಅಂಗಡಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯೊಬ್ಬರ ಮೂರುವರೆ ಪವನ್ ತೂಕದ ಕರಿಮಣಿ ಸರವನ್ನು ಎಗರಿಸಿದ ಘಟನೆ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ನೀರ್ಚಾಲು ಎಂಬಲ್ಲಿ ನಡೆದಿದೆ.
Older Posts
