Heavy Rain: ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
Tag:
two dead
-
Accident: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ (Accident) ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಾ. 29 ರಂದು ಶುಕ್ರವಾರ ಸಂಜೆ ನಡೆದಿದೆ.
-
Udupi: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಸಮುದ್ರ ತೀರದಲ್ಲಿ ಅಮವಾಸ್ಯೆಯ ದಿನದಂದು ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
