Bantwala: ಇನ್ನೋವಾ ಕಾರೊಂದು ಬಿಸಿರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5 ರ ಸಮಯಕ್ಕೆ ಬಿಸಿ ರೋಡಿನ ಬ್ರಹ್ಮಶ್ರೀ …
two death
-
Chikkamagaluru: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ.
-
Tumkur: ನಗರದ ಹೊರವಲಯದ ವಸಂತನರಸಾಪುರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಕಾರ್ಖಾನೆಯ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
-
Weekend Fun: ವೀಕೆಂಡ್ನಲ್ಲಿ ಕುಟುಂಬ ಸಮೇತ ಮಸ್ತಿ ಮಾಡಲು (Weekend Fun) ಹೋಗಿ ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದು, ಇದೀಗ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
-
Bagalkote: ಬಾಗಲಕೋಟೆ ಜಿಲ್ಲೆಯಲ್ಲಿ ಮನೆಯ ಮೇಲ್ಛಾವಣಿಯೊಂದು ಕುಸಿದು ಬಿದ್ದ ಪರಿಣಾಮ ಅಕ್ಕ ತಮ್ಮ ಸಾವಿಗೀಡಾದ ದುರಂತ ಘಟನೆಯೊಂದು ನಡೆದಿದೆ.
-
Karkala: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಶನಿವಾರ ಸಂಜೆ ಸಂಭವಿಸಿದೆ.
-
ಕುಂದಾಪುರ : ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿದ್ದ ಘಟನೆಯೊಂದು ನಡೆದಿದೆ. ಈ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಜೆ ಸಂಭವಿಸಿದೆ.ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ …
