Mangalore: ಸಾಮಾಜಿಕ ಜಾಲತಾಣಗಳಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದ್ವೇಷ ಭಾಷಣ ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲು ಮಾಡಲಾಗಿದೆ.
Tag:
