ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಮನೆಯಲ್ಲೇ ಇದ್ದ ಉದ್ಯೋಗಿಗಳು ಮೂನ್ಲೈಟಿಂಗ್ ಮೇಲೆ ಹೆಚ್ಚು ಅವಲಂಬಿಸಿದ್ದರು. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವಂತೆ ಎರಡೆರಡು ಉದ್ಯೋಗ ಮಾಡಿ ಸಂಪಾದಿಸುತ್ತಿದ್ದರು. ಆದರೆ, ಇದಕ್ಕೆಲ್ಲಾ ಈಗ ಕತ್ತರಿ ಹಾಕಲು ಕಂಪನಿಗಳು ಮುಂದಾಗಿವೆ. ‘ಮೂನ್ ಲೈಟಿಂಗ್’ ಎಂದರೆ ಏಕಕಾಲದಲ್ಲಿ …
Tag:
