Honey trap: ಕುಶಾಲನಗರ ಸಮೀಪದ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ “ಹನಿ ಟ್ರ್ಯಾಪ್” ಪ್ರಕಾರಣಕ್ಕೆ ಸಂಬಂಧಿಸಿದಂತೆ ತಲೆಮಾರೆಸಿಕೊಂಡಿದ್ದ ಕೊಡಗಿನ ಯುವಕ ಸೇರಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Tag:
