ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೋದರೆ 500 ರೂ. ದಂಡ. ತೆರಬೇಕಾಗುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕ್ರಮ …
Tag:
