Andhrapradesh: ಅನಕಪಲ್ಲಿಯ ಅಚ್ಯುತಪುರಂನಲ್ಲಿ ದ್ವಿಚಕ್ರ ವಾಹನದ ಚಕ್ರಕ್ಕೆ ದುಪ್ಪಟ್ಟಾ ಸಿಲುಕಿ ಮಹಿಳೆ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.
Two wheeler
-
Mangaluru: ಓವರ್ಟೇಕ್ ಮಾಡುವ ವೇಗದಲ್ಲಿ ದ್ವಿಚಕ್ರ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಸವಾರನೋರ್ವ ಗಂಭೀರ ಗಾಯಗೊಂಡು ಸಾವಿಗೀಡಾದ ಘಟನೆ ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ಇಂದು (ಮಾ.17) ಸೋಮವಾರ ನಡೆದಿದೆ.
-
Bantwala: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ನಡೆದಿದೆ. ಈ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮುರಾಯಿದೊಟ್ಟು, ನೂಜೆ ದಿ.ಬೇಬಿ ಅವರ ಪುತ್ರ ಗೌತಮ್ (26) ಮೃತಪಟ್ಟವರು. …
-
latestTechnology
Honda : ಹೋಂಡಾ ಕಂಪನಿಯಿಂದ ಬಿಗ್ ಅಪ್ಡೇಟ್! ಭಾರತದಲ್ಲಿ ಬರಲಿದೆ ಈ ಸ್ಕೂಟರ್!
by ಕಾವ್ಯ ವಾಣಿby ಕಾವ್ಯ ವಾಣಿಕಂಪನಿಯು ಹೋಂಡಾ ಆಕ್ಟಿವಾದ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದರೆ, ಅದು ಹೆಚ್ಚಿನ ಪ್ರಯೋಜನವನ್ನು ಪಡೆಯಲಿದೆ.
-
NewsTechnology
ದಾಖಲೆಯ ಮಾರಾಟ ಪಟ್ಟ ವಹಿಸಿಕೊಂಡ ಹೀರೋ, ಹೋಂಡಾ | ಟಿವಿಎಸ್ ಕೂಡಾ ಹಿಂದೆನೇ ಬಂತು!
by Mallikaby Mallikaಸದ್ಯ ಮಾರುಕಟ್ಟೆಗೆ ಹೊಚ್ಚ ಹೊಸ ವಾಹನಗಳು ಲಗ್ಗೆ ಇಡುತ್ತಿವೆ. ವಾಹನ ತಯಾರಕ ಕಂಪನಿಗಳು ಗ್ರಾಹಕರನ್ನು ಸೆಳೆಯಲು ಹೊಸ ಹೊಸ ಮಾಡೆಲ್’ಗಳನ್ನು ಪರಿಚಯಿಸುತ್ತಿದ್ದಾರೆ. ಅದರಲ್ಲಿ ಕೆಲವು ವಾಹನಗಳು ತಮ್ಮ ವಿಭಿನ್ನ ವಿನ್ಯಾಸ, ಫೀಚರ್, ಬೆಲೆಯಿಂದ ಅತಿ ಬೇಗನೆ ಮಾರಾಟವಾಗಿ, ಉತ್ತಮ ಪ್ರತಿಕ್ರಿಯೆ ಪಡೆದಿರುತ್ತದೆ. …
-
InterestinglatestNewsTechnologyTravel
ಕಮರ್ಷಿಯಲ್ ವಾಹನಗಳ ಎಫ್ಸಿಗೆ ಟ್ರಾಫಿಕ್ ಪೊಲೀಸ್ ಫೈನ್ ಲೆಟರ್ ಕಡ್ಡಾಯ – ವಾಹನ ಮಾಲೀಕರೇ ಗಮನಿಸಿ
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹಳೆಯ ವಾಹನಗಳನ್ನು ಮಾರಾಟ ಮಾಡುವ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಿದ್ದು, ವಿತರಕರ ನೋಂದಣಿಯನ್ನು ಕಡ್ಡಾಯಗೊಳಿಸಿದೆ. ಎಲೆಕ್ಟ್ರಾನಿಕ್ ವಾಹನ ಟ್ರಿಪ್ ನೋಂದಣಿ ಕಡ್ಡಾಯವಾಗಿದ್ದು, ಈ ಹಂತದಲ್ಲಿ, ಕಾರನ್ನು ಎಷ್ಟು ಕಿಲೋಮೀಟರ್ ಓಡಾಟ ನಡೆಸಲಾಗಿದೆ ಜೊತೆಗೆ ಚಾಲಕನ ಮಾಹಿತಿ …
-
ರೂಲ್ಸ್ ಇರೋದೇ ಬ್ರೇಕ್ ಮಾಡೋದಕ್ಕೆ!! ಎನ್ನುವಂತೆ ಈ ಹಿಂದೆ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ವಾಹನ ಚಲಾಯಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿತ್ತು. ಆದರೆ, ಎಲ್ಲ ನಿಯಮಗಳು ಈಗ ಬದಲಾಗಿದ್ದು, ರೂಲ್ಸ್ ಬ್ರೇಕ್ ಮಾಡಿದವರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ!! ಅಲ್ಲದೆ, ಚಾಲನಾ …
-
ಮಂಗಳೂರು :ವ್ಯಕ್ತಿಯೊರ್ವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಪುರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿಯನ್ನು ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ಎಂದು ಗುರುತಿಸಲಾಗಿದೆ. ಪೈಂಟರ್ ಕೆಲಸ ಮಾಡುತ್ತಿರುವ ಆ ಅರುಣ್ ಗುರುವಾರ ರಾತ್ರಿ 8:30 ರ ಸುಮಾರಿಗೆ ಗುರುಪುರ …
-
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. ವಾಹನ ಸವಾರರಿಗೆ ಹೊಸ ನಿಯಮವನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದೆ. ಆದರೆ, ಈ ನಿಯಮದಿಂದ ಹದಿನೆಂಟು ವರ್ಷದ ಕೆಳಗಿನ …
-
ಸರ್ಕಾರ ವಾಹನ ಸವಾರರ ಸುರಕ್ಷತೆಗಾಗಿ ಹಲವು ರಸ್ತೆ ಸಂಚಾರಿ ನಿಯಮಗಳನ್ನು ಜಾರಿಗೊಳಿಸಿದೆ. ಇಂತಹ ಕಾನೂನುಗಳನ್ನು ಪಾಲಿಸದಿದ್ದರೆ ನೀವು ದಂಡ ಪಾವತಿಸಬೇಕಾಗುತ್ತದೆ. ಆದರೆ, ಕೇಂದ್ರ ಸರ್ಕಾರದ ಕೆಲವು ನಿಯಮಗಳ ಕುರಿತು ನೀವು ತಿಳಿದಿದ್ದು, ದಂಡದಿಂದ ಪಾರಾಗಲು ಈ ನಿಯಮಗಳನ್ನು ಪಾಲಿಸುತ್ತೀರಿ. ಆದ್ರೆ, ‘ಚಪ್ಪಲಿ’ಗಳನ್ನು …
