Puttur: ಅಕ್ಟೊಬರ್ 12 ರ ಮುಂಜಾನೆ ಪುತ್ತೂರಿನ (Puttur) ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್ ಒಂದು ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಅದೃಷ್ಟವಷತ್ ಬಸ್ ನಲ್ಲಿ ಕೇವಲ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ …
Tag:
Udane
-
ದಕ್ಷಿಣ ಕನ್ನಡ
ಉದನೆ: ಮತ್ತೊಮ್ಮೆ ಮತ್ಸ್ಯಧಾಮಕ್ಕೆ ಬಿತ್ತು ಕಟುಕರ ಕಣ್ಣು!! ತೋಟೆ ಇಟ್ಟು ಹಲವು ಮೀನುಗಳ ಮಾರಣಹೋಮ-ಹೊರರಾಜ್ಯದ ಮೂವರು ಪೊಲೀಸರ ವಶಕ್ಕೆ
ಉದನೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದ ಪಕ್ಕದಲ್ಲಿರುವ ಪುರಾತನ ಕೆರೆ,ಮತ್ಸ್ಯಧಾಮದಲ್ಲಿ ಮೀನಿನ ಶಿಕಾರಿ ನಡೆಸಿದ ಹೊರರಾಜ್ಯದ ಮೂವರನ್ನೂ ಊರವರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಅಲ್ಲೇ ಸಮೀಪದಲ್ಲಿ ಕಲ್ಲಿನ ಕೋರೆಯೊಂದರಲ್ಲಿ ಕೆಲಸ ಮಾಡುವ ಮೂವರು ನಿನ್ನೆಯ ದಿನ ಸಂಜೆ ಪ್ರಾಚೀನ …
-
ದಕ್ಷಿಣ ಕನ್ನಡ
ಉದನೆ : ನದಿ ಪರಂಬೋಕು ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ ,ಜಿಲ್ಲಾಧಿಕಾರಿಗಳ ತಡೆಯಾಜ್ಞೆ ಇದ್ದರೂ ಕೇಳೋರೆ ಇಲ್ಲ
ಕಡಬ ತಾಲೂಕಿನ ಕೊಣಾಜೆ ಗ್ರಾಮದ ಉದನೆ ಎಂಬಲ್ಲಿ ಸರ್ವೇ ನಂಬರ್ 137/3ರಲ್ಲಿ ವ್ಯಕ್ತಿಯೋರವರಿಗೆ 94ಸಿ ಯಡಿ ಯಾವುದೇ ವಾಸ್ತವ್ಯ ನಿವೇಶನ ಇಲ್ಲದೇ 94c 25/18-19ರಂತೆ ಮಂಜೂರಾದ ನದಿ ಪೋರಂಬೊಕು ಜಾಗದಲ್ಲಿ ಅನಧಿಕೃತವಾಗಿ ಇದೀಗ ನಿರ್ಮಾಣವಾಗುತಿರುವ ವಾಣಿಜ್ಯ ಕಟ್ಟಡಕ್ಕೆ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆ …
