Mangalore: ಎಂಆರ್ಪಿಎಲ್ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದು, ಓರ್ವ ಅಸ್ವಸ್ಥಗೊಂಡಿರುವ ಘಟನೆ ಶನಿವಾರ (ಜು.12) ನಡೆದಿದೆ.
Udayavani
-
Chikkamagaluru: ಪ್ರಭಾರಿ ಮುಖ್ಯ ಶಿಕ್ಷಕಿಯನ್ನು ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮೂಡಿಗೆರೆ ತಾಲ್ಲೂಕು ಕಿತ್ತಲೆಗಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿಯಾಗಿರುವ ಎಚ್ಎಸ್ ಶೀಲರಾಣಿ ಅವರನ್ನು ಅಮಾನತು ಮಾಡಲಾಗಿದೆ.
-
Kottigehara: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಮೂಲದ ಕುಮಾರ್ ಎಂಬ ವ್ಯಕ್ತಿ ರಸ್ತೆ ಮಧ್ಯೆ ಅಸ್ವಸ್ಥನಾಗಿ ಬಿದ್ದಿರುವ ಘಟನೆ ನಡೆದಿದೆ.
-
Chennai: ಡ್ರೆಸ್ಕೋಡ್ ಉಲ್ಲಂಘನೆ ಆರೋಪಕ್ಕೆ ಕುರಿತಂತೆ ಮದ್ರಾಸ್ ಹೈಕೋರ್ಟ್ ರಿಟ್ ಅರ್ಜಿ ವಿಚಾರವಾಗಿ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ಗೆ ನೋಟಿಸ್ ಜಾರಿ ಮಾಡಿದೆ.
-
Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ.
-
Panambur: ಮಂಗಳೂರು ನಗರದ ರಿಕ್ಷಾ ಚಾಲಕರೊಬ್ಬರಿಗೆ ಪಣಂಬೂರು ಸ್ಥಳೀಯ ರಿಕ್ಷಾ ಚಾಲಕರು ಹಲ್ಲೆ ಮಾಡಿರುವ ಘಟನೆ ನಡೆದಿದೆ.
-
latestNationalNews
Ayodhya Special: ರಾಮಮಂದಿರ ಉದ್ಘಾಟನೆ; ಮಗುವಿಗೆ ʼರಾಮ್ ರಹೀಮ್ʼ ಎಂದು ನಾಮಕರಣ ಮಾಡಿದ ಮುಸ್ಲಿಂ ಕುಟುಂಬ!!
UP: ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆಯ ದಿನ ಸೋಮವಾರ ಫಿರೋಜಾಬಾದ್ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿ ರಾಮ್ ರಹೀಮ್ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಹಿಂದೂ ಮುಸ್ಲಿಂ ಐಕ್ಯತೆಯ ಸಂದೇಶವನ್ನು ಸಾರಿದ್ದಾರೆ ಎನ್ನಬಹುದು. ರಾಮಮಂದಿರ ಉದ್ಘಾಟನೆಯ ದಿನವೇ ಮಗು …
-
SBI Bank: ಉತ್ತರ ಪ್ರದೇಶದ ಉನ್ನಾವೋದ ಶಹಗಂಜ್ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಗೂಳಿಯೊಂದು ಎಂಟ್ರಿ ನೀಡಿದೆ. ಈ ವೇಳೆ ಬ್ಯಾಂಕಿನೊಳಗಿದ್ದ ಗ್ರಾಹಕರು ಹಾಗೂ ಸಿಬ್ಬಂದಿಗಳು ಗಲಿಬಿಲಿಗೊಂಡಿದ್ದಾರೆ. ಬ್ಯಾಂಕಿನೊಳಗೆ ಪ್ರವೇಶ ಮಾಡಿದ ಗೂಳಿ ಯಾರಿಗೂ ತೊಂದರೆ ಕೊಟ್ಟಿಲ್ಲ. ತನ್ನ …
-
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಾಧಕ ಪತ್ರಕರ್ತರಿಗೆ 2020-21ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಅರಣ್ಯ ಕುರಿತ ಅತ್ಯುತ್ತಮ ವರದಿಗೆ ಕೊಡಲ್ಪಡುವ ಪ್ರತಿಷ್ಠಿತ ಆರ್. ಎಲ್. ವಾಸುದೇವರಾವ್ ಪ್ರಶಸ್ತಿಗೆ ಕಾರ್ಕಳ ಉದಯವಾಣಿ ವರದಿಗಾರ ಮೂಲತ; ಕುಕ್ಕೆ ಸುಬ್ರಹ್ಮಣ್ಯದ ಬಾಲಕೃಷ್ಣ ಭೀಮಗುಳಿ …
