ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿ ಬೆನ್ನೆಲ್ಲೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿಶ್ವಾಸ ಮತ ಸಾಬೀತುಪಡಿಸಲು ಸೂಚಿಸಿದ್ದಾರೆ. ಜೂನ್ 30 ರಂದು ಬೆಳ್ಳಿಗೆ …
Tag:
