ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ನಿನ್ನೆಯಿಂದ ಉದ್ಭವಿಸಿದೆ. ಈ ಅಸ್ಥಿರತೆಯ ಮುಂದಿನ ಭಾಗವಾಗಿ, ಇಂದೇ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾಗಲಿದೆ ಎಂಬ ಮಾತೊಂದು ಹರಿದಾಡುತ್ತಿದೆ. ಸದ್ಯ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲರು ಇಬ್ಬರೂ ಕೊರೊನಾ ಪೀಡಿತರಾಗಿದ್ದು, ವರ್ಚುವಲ್ ಸಂಪುಟ ಸಭೆ ನಡೆಸಿ …
Tag:
