Udupi: ಸಮಾಜ ಸೇವಕ ಪ್ರಶಾಂತ್ ಶೆಟ್ಟಿ (50) ಅವರು ಮೇ.1 ರ ಬೆಳಗಿನ ಜಾವದಲ್ಲಿ ಹೊನ್ನಾವರದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
Udupi death news
-
Udupi: ವ್ಯಕ್ತಿಯೊಬ್ಬರು ಜುಮಾ ನಮಾಝ್ಗೆಂದು ಕುಳಿತುಕೊಂಡಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ಉಡುಪಿ ಜಿಲ್ಲೆಯ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ. ಇದನ್ನೂ ಓದಿ: Mithun Chakraborty: ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ಎದೆನೋವು! ಆಸ್ಪತ್ರೆಗೆ ದಾಖಲು ದೊಡ್ಡಣಗುಡ್ಡಯ ಕರಂಬಳ್ಳಿ ನಿವಾಸಿ ಮುಸ್ತಾಕ್ (55) ಎಂಬುವವರೇ …
-
latestNewsಉಡುಪಿ
Udupi crime news: ಒಂದೇ ಕುಟುಂಬದ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್ ಚೌಗಲೆ ಏರ್ ಇಂಡಿಯಾದಿಂದ ಅಮಾನತು!
ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಂಸ್ಥೆ ತನ್ನ ಕೆಲಸದಿಂದ ಅಮಾನತುಗೊಳಿಸಿದೆ. ಈ ಕೊಲೆ ಪ್ರಕರಣ ನಮಗೆ ನಿಜಕ್ಕೂ ದುಃಖವಾಗಿದೆ. ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡುತ್ತೇವೆ. ತನಿಖೆಗೆ ನಾವು …
-
Newsಉಡುಪಿ
Mangaluru KMC Hospital: ಕೆಎಂಸಿ ಆಸ್ಪತ್ರೆಯ ಖ್ಯಾತ ಮೂತ್ರ ಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಇನ್ನಿಲ್ಲ!
by Mallikaby MallikaDr G G Laxman prabhu: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು (61) (Dr g g laxman prabhu) ಅವರು ಇಂದು ನಿಧನ ಹೊಂದಿದ್ದಾರೆ. ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿ ಇದ್ದ ಸಮಯದಲ್ಲಿ, ವಾರದ ಹಿಂದೆ ಅವರು …
-
ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಿರ್ವದ (Shirva) ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ ರಿಯಾನ್ನ ಜೇನ್ ಡಿಸೋಜಾ ಎಂಬ ವಿದ್ಯಾರ್ಥಿನಿ ನಿಧನರಾಗಿದ್ದಾರೆ .
-
ಪ್ರೇಯಸಿಯ ಅಕಾಲಿಕ ಸಾವಿನಿಂದ ಮಾನಸಿಕವಾಗಿ ತೀವ್ರ ನೊಂದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬ್ರಹ್ಮಾವರದಿಂದ ವರದಿಯಾಗಿದೆ (Udupi News).
-
Newsಉಡುಪಿ
Child Death: ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು 3 ವರ್ಷದ ಬಾಲಕಿ ಸಾವು ; ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವು !
ಕಕ್ಕೆ ಅರಮನೆ ಜೆಡ್ಡು ಸಮೀಪದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ (child death) ಆಘಾತಕಾರಿ ಘಟನೆ ನಡೆದಿದೆ.
-
Udupi :ಅರಶಿನಗುಂಡಿ ಫಾಲ್ಸ್ನಲ್ಲಿ ರೀಲ್ಸ್ ಮಾಡುತ್ತಿದ್ದ ವೇಳೆಯಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಭದ್ರಾವತಿಯ ಶರತ್ ಮೃತದೇಹ ಕೊನೆಗೂ ಪತ್ತೆಯಾಗಿದೆ
