Mahesh shetty timarodi: ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ
Udupi district
-
-
Karkala: ಯುವತಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣಕ್ಕೆ ಕುರಿತಂತೆ ಇದೀಗ ಪ್ರಮುಖ ಆರೋಪಿಗೆ ಜಾಮೀನು ಮಂಜೂರಾಗಿದೆ.
-
Udupi: ಸ್ಲೋ ಪಾಯಿಸನ್ ನೀಡಿ ಗಂಡನ ಹತ್ಯೆ ಪ್ರಕರಣ – ಹೆಂಡ್ತಿ ಪ್ರತಿಮಾಳ ಸ್ಫೋಟಕ ಆಡಿಯೋ ವೈರಲ್.
-
School Holiday: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯು ಮುಂದುವರಿದ ಕಾರಣ ಶುಕ್ರವಾರ (ಜುಲೈ 19) ರಂದು ಪಿಯುಸಿವರೆಗಿನ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
-
ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿಗೆ ಜಿಲ್ಲಾಡಳಿತ ನಿರ್ಭಂಧ ಹಾಕಿದೆ. ಈಗ ವಿಧಿಸಿರುವ ನಿರ್ಬಂಧವನ್ನು ಆಗಸ್ಟ್ ತಿಂಗಳಾಂತ್ಯದ ವರೆಗೆ ಇರಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ತಿಳಿಸಿದ್ದಾರೆ. ಉಡುಪಿಗೆ ಈ ನಿರ್ಭಂಧ ಯಾಕೆ …
-
ಮನುಷ್ಯ ಯಾವಾಗ ಯಾವ ರೀತಿ ವರ್ತಿಸುತ್ತಾನೆ ಎನ್ನುವುದು ಊಹಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ಕ್ರೂರ ಮೃಘ ಮತ್ತು ಮನುಷ್ಯ ನಿಗೆ ವ್ಯತ್ಯಾಸ ಇರುವುದಿಲ್ಲ. ಹೌದು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೂಕ ಪ್ರಾಣಿ ನಾಯಿಯನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ …
-
ಉಡುಪಿ: ಶಾಲಾ ಬಾಲಕಿಯೊಬ್ಬಳು ಕಾಲು ಸಂಕದಿಂದ ಜಾರಿ ನೀರಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಬೀಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ನಡೆದಿತ್ತು. ಸತತ ಮೂರು ದಿನಗಳ ಕಾರ್ಯಚರಣೆಯ ಬಳಿಕ ಇದೀಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಸೋಮವಾರ ಸಂಜೆ ಶಾಲೆ …
-
ಉಡುಪಿ: ಯುವಕನೋರ್ವ ಹುಡುಗಿಯ ಜೊತೆ ಸೇರಿ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಒಡೆದು, ಯುವಕ ಹಾಗೂ ಯುವತಿ ಒಳ ನುಗ್ಗಿದ್ದಾರೆ. ಈ ವೇಳೆ ಯುವಕ …
-
ಉಡುಪಿ: ಶಾಲೆಯಿಂದ ಮನೆಗೆ ಹೊರಟ ವಿದ್ಯಾರ್ಥಿನಿ ಕಾಲುಸಂಕದಿಂದ ಜಾರಿ ಬಿದ್ದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬೀಜದಮಕ್ಕಿ ಎಂಬಲ್ಲಿ ನಡೆದಿದೆ. ನೀರುಪಾಲಾದ ಬಾಲಕಿ ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ(7). ಸನ್ನಿಧಿ ಚಪ್ಪರಿಕೆ ಎಂಬಲ್ಲಿನ …
